
ನ್ಯೂಯಾರ್ಕ್ (ಅಮೇರಿಕ): ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್ ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಏಷ್ಯನ್ ಮೂಲದ ವ್ಯಕ್ತಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 51 ವರ್ಷದ ರಾವುಲ್ ಮೊರೇಲ್ಸ್ ಎಂಬಾತನನ್ನು ಬಂಧಿಸಿದ್ದಾರೆ. ಈ ದಾಳಿಗಳು ‘ದ್ವೇಷಪೂರಿತ ಅಪರಾಧ’ದ (ಹೇಟ್ ಕ್ರೈಮ್) ಭಾಗವೇ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ನ್ಯೂಯಾರ್ಕ್ ನಗರದ ಮೇಯರ್ ಝೋರಾನ್ ಮಮ್ದಾನಿ ಮಾಹಿತಿ ನೀಡಿದ್ದಾರೆ.
‘ಅಲ್ಲಾಹು ಅಕ್ಬರ್’ ಎಂದು ಕೂಗಿದ ಹಂತಕ!
ನ್ಯೂಯಾರ್ಕ್ ನಗರದ ಪೊಲೀಸ್ ಕಮಿಷನರ್ ಜೆಸ್ಸಿಕಾ ಎಸ್. ಟಿಶ್ ಈ ಬಗ್ಗೆ ಮಾತನಾಡಿ, ಆರೋಪಿ ರಾವುಲ್ ಮೊರೇಲ್ಸ್ ಎರಡೂ ದಾಳಿಗಳ ಸಮಯದಲ್ಲಿ ‘ಅಲ್ಲಾಹು ಅಕ್ಬರ್’ (ಅಲ್ಲಾ ಮಹಾನ್) ಎಂದು ಘೋಷಣೆ ಕೂಗಿದ್ದ ಎಂದು ತಿಳಿಸಿದರು.
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
‘ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತ ತನ್ನ ಜನರ ಸಮಸ್ಯೆಗಳತ್ತ ಗಮನ ಹರಿಸುತ್ತದೆ ಎಂದು ಭಾವಿಸುತ್ತೇವೆ!’
ಸಂಶೋಧನೆ : ಜರ್ಮರನಿಯಲ್ಲಿ ಅತಿ ಹೆಚ್ಚು ಸ್ವಕೇಂದ್ರಿತ (ನಾರ್ಸಿಸಿಸ್ಟ್) ಜನರಿದ್ದಾರೆ! : Germany Narcissists Country
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್