ಸಹಾರನ್‌ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ

ಬಂಧಿತ ಆರೋಪಿ

ಸಹಾರನ್‌ಪುರ (ಉತ್ತರ ಪ್ರದೇಶ) – ಇಲ್ಲಿನ ಶಿವಮಂದಿರದಿಂದ ಹಿತ್ತಾಳೆ ಪಾತ್ರೆಗಳು, ಗಂಟೆ, ದೊಡ್ಡ ದೀಪಸ್ತಂಭಗಳು ,  ಶ್ರೀಕೃಷ್ಣನ ತೊಟ್ಟಿಲು ಮತ್ತು ಇತರ ಹಲವು ವಸ್ತುಗಳು ಕಳುವಾಗಿದ್ದವು. ಈ ಪ್ರಕರಣದಲ್ಲಿ ಪೊಲೀಸರು ೨೪ ಗಂಟೆಗಳ ಒಳಗಾಗಿ ತಾಲಿಬ್, ಆಬಿದ್ ಮತ್ತು ಗುಲ್‌ಬಹಾರ್ ಎಂಬ ೩ ಮುಸ್ಲಿಮರನ್ನು ಬಂಧಿಸಿದ್ದಾರೆ. ಪೊಲೀಸರು ಈ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಅವರು ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸರು ಅವರಿಂದ ಕಳುವಾಗಿದ್ದ ಎಲ್ಲಾ ವಸ್ತುಗಳನ್ನು  ವಶಪಡಿಸಿ ಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

ಸಾಮಾನ್ಯವಾಗಿ ಅಲ್ಪಸಂಖ್ಯಾತರಾಗಿರುವ ಮುಸ್ಲಿಮರು ಕಳ್ಳತನ, ಅಪರಾಧ, ಹಿಂಸಾಚಾರ ಮುಂತಾದ ಕೃತ್ಯಗಳಲ್ಲಿ ಮಾತ್ರ ಬಹುಸಂಖ್ಯಾತರಾಗಿರುತ್ತಾರೆ ಎಂಬುದನ್ನು ಗಮನದಲ್ಲಿಡಿ!