
ವಾಷಿಂಗ್ಟನ್ (ಅಮೆರಿಕ) – ರಷ್ಯಾ ಮತ್ತು ಚೀನಾ ಇರಾನ್ ಯುದ್ಧದಲ್ಲಿ ಮಧ್ಯಪ್ರವೇಶಿಸಿದರೆ, ಅದರ ಪರಿಣಾಮಗಳು ಅತ್ಯಂತ ಗಂಭೀರವಾಗಿರುತ್ತದೆ. ಅದು ಅವರಿಗೆ ಒಳ್ಳೆಯದಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ನನ್ನ ಇತ್ತೀಚಿನ ಚೀನಾ ಪ್ರವಾಸದ ಸಮಯದಲ್ಲಿ ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಯಾವುದೇ ಪರಿಸ್ಥಿತಿಯಲ್ಲೂ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವುದಿಲ್ಲ ಎಂದು ನನಗೆ ಭರವಸೆ ನೀಡಿದ್ದರು. ಇದು ಚೀನಾದ ಸಂಸ್ಥೆಗಳಿಗೂ ಅನ್ವಯಿಸುತ್ತದೆ. ನನಗೆ ಜಿನ್‌ಪಿಂಗ್ ಅವರ ಮೇಲೆ ನಂಬಿಕೆ ಇದೆ. ‘ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ತಾವು ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವುದಿಲ್ಲ ಎಂದು ನನಗೆ ಭರವಸೆ ನೀಡಿದ್ದರು’, ಹೀಗೂ ಸಹ ಟ್ರಂಪ್ ಹೇಳಿದ್ದಾರೆ.
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಶರಣಾಗುವಾಗ ನಾಚಿಕೆಯಾಗಲಿಲ್ಲವೇ? – Maulana Fazlur Rahman
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
‘ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತ ತನ್ನ ಜನರ ಸಮಸ್ಯೆಗಳತ್ತ ಗಮನ ಹರಿಸುತ್ತದೆ ಎಂದು ಭಾವಿಸುತ್ತೇವೆ!’
ನ್ಯೂಯಾರ್ಕ್ (ಅಮೇರಿಕ): ಏಷ್ಯನ್ ಮೂಲದ ವ್ಯಕ್ತಿಗಳ ಮೇಲೆ ಚಾಕು ದಾಳಿ!