
ದೆಹಲಿ – ಇಂದಿನ ಯುವ ಪೀಳಿಗೆಯು ದಾರಿ ತಪ್ಪಿಲ್ಲ ಅಥವಾ ದಿಕ್ಕುಗೆಟ್ಟಿಲ್ಲ. ಅವರನ್ನು ಅರ್ಥಮಾಡಿಕೊಳ್ಳಲು ಅವರಿಗೆ ಆಜ್ಞೆ ಮಾಡುವ ಅಗತ್ಯವಿಲ್ಲ, ಅವರೊಂದಿಗೆ ಚರ್ಚಿಸುವ ಅಗತ್ಯವಿದೆ. ನಾವು ಯುವಕರಾಗಿದ್ದಾಗ, ಅದು ಆಜ್ಞಾಪಾಲನೆಯ ಕಾಲವಾಗಿತ್ತು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಇಂದಿನ ಯುವ ಪೀಳಿಗೆಗೆ ಪ್ರಶ್ನೆಗಳನ್ನು ಕೇಳುವ ಕಡೆಗೆ ಹೆಚ್ಚಿನ ಒಲವಿದೆ. ಆದ್ದರಿಂದ ಪೋಷಕರು ಮತ್ತು ಹಿರಿಯರು ಅವರೊಂದಿಗೆ ಸಂವಾದ ನಡೆಸುವುದು ಅಗತ್ಯವಾಗಿದೆ. ಕುಟುಂಬಗಳಲ್ಲಿ ಪರಸ್ಪರ ಸಂವಾದ ಕಡಿಮೆಯಾಗುತ್ತಿದೆ. ಹೊಸ ಪೀಳಿಗೆಗೆ ನಾವು ಅಪಾರ ಪ್ರೀತಿ ನೀಡಬೇಕು, ಅವರೊಂದಿಗೆ ಸಮಯ ಕಳೆಯುವ ಅಗತ್ಯವಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ.ಪೂ. ಸರಸಂಘಚಾಲಕರಾದ ಡಾ. ಮೋಹನ್ ಜಿ ಭಾಗವತ್ ಹೇಳಿದ್ದಾರೆ. ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ನಡೆಯುತ್ತಿರುವ ಹೋರಾಟದ ಕುರಿತು ಅವರು ಮಾತನಾಡುತ್ತಿದ್ದರು.
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !