
ವಾಷಿಂಗ್ಟನ್ (ಅಮೆರಿಕ) – ಕೆನಡಾ ಮತ್ತು ಅಮೆರಿಕದ ಭದ್ರತಾ ಸಂಸ್ಥೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾದಕ ಪದಾರ್ಥ ಕಳ್ಳಸಾಗಣೆ ಮಾಡುತ್ತಿದ್ದ ಅಂತರರಾಷ್ಟ್ರೀಯ ಗ್ಯಾಂಗ್ ಒಂದನ್ನು ಬಂಧಿಸಲಾಗಿದೆ. ಈ ಗ್ಯಾಂಗ್‌ನಿಂದ ಸುಮಾರು 1,700 ಕಿಲೋಗ್ರಾಂಗಳಷ್ಟು ಅಕ್ರಮ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಈ ಮಾದಕ ಪದಾರ್ಥಗಳ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ 139 ಮಿಲಿಯನ್ ಡಾಲರ್‌ಗಿಂತಲೂ (ಸುಮಾರು 1,160 ಕೋಟಿ ರೂಪಾಯಿಗಳಿಗಿಂತ ಹೆಚ್ಚು) ಅಧಿಕ ಎಂದು ಅಂದಾಜಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 21 ಜನರನ್ನು ಬಂಧಿಸಲಾಗಿದ್ದು, ಅವರಲ್ಲಿ ಪಂಜಾಬಿ ಮೂಲದ 13 ಆರೋಪಿಗಳು ಸೇರಿದ್ದಾರೆ. (ಈ 13 ಆರೋಪಿಗಳಲ್ಲಿ ಖಲಿಸ್ತಾನಿಗಳು ಇರುವುದಿಲ್ಲ ಎಂದು ಹೇಗೆ ಹೇಳುವುದು? ಖಲಿಸ್ತಾನಿಗಳು ಈ ಹಣವನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸುತ್ತಿಲ್ಲ ಎಂದು ಹೇಗೆ ಹೇಳುವುದು? ಭಾರತವು ಕೆನಡಾ ಮತ್ತು ಅಮೆರಿಕದ ಭದ್ರತಾ ಸಂಸ್ಥೆಗಳನ್ನು ಈ ಕೋನದಲ್ಲೂ ತನಿಖೆ ನಡೆಸುವಂತೆ ಒತ್ತಾಯಿಸಬೇಕು! – ಸಂಪಾದಕರು)
🚨 1,700 kg of drugs seized on the Canada-US border – 21 arrested, including 13 of Punjabi origin.
Could there be a Khalistani link funding narco-terrorism?
India must urge the security agencies of Canada and the United States to investigate this angle as well!
#Canada #USA… pic.twitter.com/DRueQufhzS
— Sanatan Prabhat (@SanatanPrabhat) July 27, 2026
ತನಿಖಾ ಸಂಸ್ಥೆಗಳ ಪ್ರಕಾರ, ಈ ಗ್ಯಾಂಗ್ ಕಾನೂನುಬದ್ಧ ಸಾರಿಗೆ ಮತ್ತು ಸರಬರಾಜು ಜಾಲದ ಹೆಸರಿನಲ್ಲಿ ಕೆನಡಾ ಮತ್ತು ಅಮೆರಿಕ ದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಾದಕ ಪದಾರ್ಥಗಳ ಕಳ್ಳಸಾಗಣೆ ಮಾಡುತ್ತಿತ್ತು.
ನೇಪಾಳ: ಮುಸ್ಲಿಂರಿಂದ ಹಿಂದೂಗಳ ಮೇಲೆ ದಾಳಿ! – ಪೊಲೀಸರ ಗುಂಡೇಟಿಗೆ ಓರ್ವ ಹಿಂದೂ ಯುವಕ ಬಲಿ
ಜಿಹಾದಿ ಅಬ್ದುಲ್ ಬಲ್ಲೌಟ್ ನನ್ನು ೨೪ ಗಂಟೆಗಳಲ್ಲಿ ಮುಗಿಸಿದ ಪೊಲೀಸರು!
ಸಿಯಾಟಲ್ (ಅಮೆರಿಕ) ಇಲ್ಲಿನ ಆಹಾರ ಮೇಳದಲ್ಲಿ ಗುಂಡಿನ ದಾಳಿ: ೨ ಜನರು ಸಾವು
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !