
ಸಿಯಾಟಲ್ (ಅಮೆರಿಕ) – ಇಲ್ಲಿನ ಸ್ಪೇಸ್ ನೀಡಲ್ ಸಮೀಪ ನಡೆಯುತ್ತಿದ್ದ ‘ಬೈಟ್ ಆಫ್ ಸಿಯಾಟಲ್’ ಆಹಾರ ಮೇಳದಲ್ಲಿ ಜುಲೈ ೨೬ರ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ೨ ಜನರು ಮೃತಪಟ್ಟಿದ್ದಾರೆ. ಇದರಲ್ಲಿ ಓರ್ವ ಬಾಲಕ ಸೇರಿದಂತೆ ೫ ಜನರು ಗಾಯಗೊಂಡಿದ್ದಾರೆ. ಸಿಯಾಟಲ್ ಅಗ್ನಿಶಾಮಕ ದಳದ ವಕ್ತಾರೆ ಗ್ರೇಸ್ ನುನೆಜ್ ಈ ಮಾಹಿತಿಯನ್ನು ನೀಡಿದ್ದಾರೆ.
ಪೊಲೀಸರು ಈ ಘಟನೆಯ ತನಿಖೆಯನ್ನು ಪ್ರಾರಂಭಿಸಿದ್ದು, ನಗರದ ವಾಯುವ್ಯ ಭಾಗದಲ್ಲಿರುವ ಘಟನಾ ಸ್ಥಳದ ಸಮೀಪ ಸಾರ್ವಜನಿಕರು ಹೋಗಬಾರದು ಎಂದು ಮನವಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಯಾರನ್ನಾದರೂ ಬಂಧಿಸಲಾಗಿದೆಯೇ ಅಥವಾ ಇಲ್ಲವೇ?, ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಅಶ್ಲೀಲ ವಿಡಿಯೋ ಮೂಲಕ ೯ ಲಕ್ಷ ರೂಪಾಯಿ ಸುಲಿಗೆ ಮಾಡಿ ಕಾಲೇಜು ವಿದ್ಯಾರ್ಥಿಗೆ ವಂಚನೆ!
ನೇಪಾಳ: ಮುಸ್ಲಿಂರಿಂದ ಹಿಂದೂಗಳ ಮೇಲೆ ದಾಳಿ! – ಪೊಲೀಸರ ಗುಂಡೇಟಿಗೆ ಓರ್ವ ಹಿಂದೂ ಯುವಕ ಬಲಿ
ಜಿಹಾದಿ ಅಬ್ದುಲ್ ಬಲ್ಲೌಟ್ ನನ್ನು ೨೪ ಗಂಟೆಗಳಲ್ಲಿ ಮುಗಿಸಿದ ಪೊಲೀಸರು!
ಕೆನಡಾ-ಅಮೆರಿಕ ಗಡಿಯಲ್ಲಿ (1,700 ಕಿಲೋಗ್ರಾಂ) ಮಾದಕ ಪದಾರ್ಥ ಜಪ್ತಿ
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್