
ಟೊರೊಂಟೊ (ಕೆನಡಾ) – ಇಲ್ಲಿ ನವನೀತ್ ಕೌರ್ (ವಯಸ್ಸು ೨೬ ವರ್ಷ) ಎಂಬ ಭಾರತೀಯ ಮೂಲದ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಟೊರೊಂಟೊ ಪೊಲೀಸರು ಬ್ರಾಂಪ್ಟನ್ ನಿಂದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶರಣಜೀತ್ ಸಿಂಗ್ ಎಂದು ಬಂಧಿತ ಆರೋಪಿಯ ಹೆಸರಾಗಿದೆ. ಈ ಯುವತಿಯ ಮೇಲೆ ಟೊರೊಂಟೊದ ಹಂಬರವುಡ್ ಬುಲೆವರ್ಡ್ ಹತ್ತಿರ ಗುಂಡು ಹಾರಿಸಲಾಯಿತು. ಟೊರೊಂಟೊ ಪೊಲೀಸರಿಗೆ ಯುವತಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದಳು. ಪೊಲೀಸರು ಆಕೆಗೆ ತಕ್ಷಣವೇ ವೈದ್ಯಕೀಯ ನೆರವು ನೀಡಿದರು; ಆದರೆ ಘಟನಾ ಸ್ಥಳದಲ್ಲೇ ಆಕೆ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಆರೋಪಿ ಶರಣಜೀತ್ ಸಿಂಗ್ ಯುವತಿಯನ್ನು ಏಕೆ ಹತ್ಯೆ ಮಾಡಿದ?, ಎಂಬ ವಿಷಯದ ಬಗ್ಗೆ ಇದುವರೆಗೆ ತಿಳಿದುಬಂದಿಲ್ಲ. ಪೊಲೀಸರು ಈ ಕುರಿತು ಸುದೀರ್ಘ ತನಿಖೆ ನಡೆಸುತ್ತಿದ್ದಾರೆ.
ನೇಪಾಳ: ಮುಸ್ಲಿಂರಿಂದ ಹಿಂದೂಗಳ ಮೇಲೆ ದಾಳಿ! – ಪೊಲೀಸರ ಗುಂಡೇಟಿಗೆ ಓರ್ವ ಹಿಂದೂ ಯುವಕ ಬಲಿ
2030 ರ ವೇಳೆಗೆ ವಿದೇಶಿ ರೋಗಿಗಳಿಗೆ ಭಾರತವು ಒಂದೂವರೆ ಲಕ್ಷ ಕೋಟಿ ರೂಪಾಯಿಗಳ ಮಾರುಕಟ್ಟೆಯಾಗಲಿದೆ !
ಜಿಹಾದಿ ಅಬ್ದುಲ್ ಬಲ್ಲೌಟ್ ನನ್ನು ೨೪ ಗಂಟೆಗಳಲ್ಲಿ ಮುಗಿಸಿದ ಪೊಲೀಸರು!
ಸಿಯಾಟಲ್ (ಅಮೆರಿಕ) ಇಲ್ಲಿನ ಆಹಾರ ಮೇಳದಲ್ಲಿ ಗುಂಡಿನ ದಾಳಿ: ೨ ಜನರು ಸಾವು
ಕೆನಡಾ-ಅಮೆರಿಕ ಗಡಿಯಲ್ಲಿ (1,700 ಕಿಲೋಗ್ರಾಂ) ಮಾದಕ ಪದಾರ್ಥ ಜಪ್ತಿ
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ