
ನವ ದೆಹಲಿ – ದೆಹಲಿಯಲ್ಲಿ ಕಾಕರೋಚ್ ಜನತಾ ಪಕ್ಷದ ಪ್ರತಿಭಟನೆಯ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಅನ್ನು ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಖಂಡಿಸಿದವು. ಈ ವಿಷಯವಾಗಿ ಉಂಟಾದ ಗದ್ದಲದಿಂದಾಗಿ ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಸದನಗಳ ಕಾರ್ಯ-ಕಲಾಪವನ್ನು ಮಧ್ಯಾಹ್ನ ೨ಗಂಟೆಯವರೆಗೆ ಸ್ಥಗಿತಗೊಳಿಸಲಾಯಿತು.
ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ವಿಧೇಯಕದ ಕುರಿತು ಚರ್ಚೆ
ಲೋಕಸಭೆಯಲ್ಲಿ ಮಧ್ಯಾಹ್ನ ೨ ಗಂಟೆಗೆ ಕಲಾಪ ಪುನರಾರಂಭಗೊಂಡ ನಂತರ ‘ಸಾರ್ವಜನಿಕ ಪರೀಕ್ಷೆಗಳು (ಅನುಚಿತ ಮಾರ್ಗಗಳ ತಡೆಗಟ್ಟುವಿಕೆ) ತಿದ್ದುಪಡಿ ವಿಧೇಯಕ, ೨೦೨೬’ರ ಮೇಲೆ ಚರ್ಚೆ ಪ್ರಾರಂಭವಾಯಿತು. ಈ ವಿಧೇಯಕದ ಮೂಲಕ ೨೦೨೪ ರಲ್ಲಿ ಅಂಗೀಕರಿಸಲ್ಪಟ್ಟ ಕಾಯಿದೆಯಲ್ಲಿ ತಿದ್ದುಪಡಿ ಮಾಡುವ ಪ್ರಸ್ತಾವನೆಯನ್ನು ಮಂಡಿಸಲಾಗಿದೆ. ಕೇಂದ್ರದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಪ್ರಸ್ತುತ ಈ ವಿಧೇಯಕದ ಕುರಿತು ಸರಕಾರದ ನಿಲುವನ್ನು ಮಂಡಿಸಲಿದ್ದಾರೆ.
ವಕೀಲ ವೀರೇಂದ್ರ ಇಚಲಕರಂಜಿಕರ್ ಅವರಿಗೆ ಆಗಸ್ಟ್ 2 ರಂದು ‘ಸಾರ್ವಜನಿಕ ಕಾಕಾ ಪ್ರಶಸ್ತಿ’ ಪ್ರದಾನ !
‘ಕನ್ಫರ್ಮ್ ಟಿಕೆಟ್’ ಸಂಸ್ಥೆಯು ಶ್ರೀ ಗಣೇಶನಿಗೆ ಅವಮಾನ ಮಾಡಿದ ಜಾಹೀರಾತು ಹಿಂಪಡೆದಿದೆ
ಶಾಂತಿಯುತವಾಗಿ ಪ್ರತಿಭಟನೆ; ನಾಗರಿಕರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕು! – ಸುಪ್ರೀಂ ಕೋರ್ಟ್
ಅಶ್ಲೀಲ ವಿಡಿಯೋ ಮೂಲಕ ೯ ಲಕ್ಷ ರೂಪಾಯಿ ಸುಲಿಗೆ ಮಾಡಿ ಕಾಲೇಜು ವಿದ್ಯಾರ್ಥಿಗೆ ವಂಚನೆ!
ಕಾಂಚೀಪುರಂ (ತಮಿಳುನಾಡು) ನಲ್ಲಿರುವ ಶ್ರೀ ಕಲ್ಯಾಣ ವರದ ದೇವಾಲಯದಲ್ಲಿ ಅರಳಿ ಮರ ನೆಟ್ಟಿದ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡ್ಗೀಳ್ !
ಆಂಧ್ರಪ್ರದೇಶ: ವೈ.ಎಸ್.ಆರ್. ಕಾಂಗ್ರೆಸ್ ಪಕ್ಷದ ನಾಯಕ ಜೋಗಿ ರಮೇಶ್ ಅವರ ಸೊಸೆಯಿಂದ ಕೌಟುಂಬಿಕ ಹಿಂಸಾಚಾರದ ದೂರು