ಹೀಗೆ ಇನ್ನೆಷ್ಟು ಅಪರಾಧಿ ವೃತ್ತಿಯ ಮತಾಂಧ ಪೊಲೀಸರಿದ್ದಾರೆ, ಎಂಬುದನ್ನು ಪತ್ತೆ ಹಚ್ಚಬೇಕು !

ಗಾಜಿಪುರ (ಉತ್ತರ ಪ್ರದೇಶ) – ಸಾಮಾಜಿಕ ಮಾಧ್ಯಮಗಳಿಂದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರ ಮೇಲೆ ಗುಂಡಿಕ್ಕಿ ಕೊಲ್ಲುವ ಬೆದರಿಕೆಯೊಡ್ಡಿದ ತನ್ವೀರ್ ಖಾನ್ ಈ ಪೊಲೀಸನನ್ನು ಬಂಧಿಸಲಾಗಿದೆ. ಎಪ್ರಿಲ್ ೨೪ ರಂದು ಆತ ಫೇಸ್ಬುಕ್ನಲ್ಲಿ ಬೆದರಿಕೆಯೊಡ್ಡಿದ್ದನು. ತನ್ವೀರ್ ಖಾನ್ ಗಾಝಿಪುರದ ದಿಲದಾರ್ನಗರ ಭಾಗದಲ್ಲಿ ವಾಸವಾಗಿದ್ದು ಹಾಗೂ ಬಿಹಾರದ ನಾಲಂದಾದಲ್ಲಿ ಪೊಲೀಸ್ ಪೇದೆ ಎಂದು ನೇಮಿಸಲಾಗಿತ್ತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!