ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಗ್ಗೆ ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು ! – ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸುಳಿವು

ರಾಜನಾಥ್ ಸಿಂಗ್

ನವ ದೆಹಲಿ : ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಯಾವಾಗಬೇಕಾದರೂ ಏನಾದರೂ ಸಂಭವಿಸುವ ಸಾಧ್ಯತೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ, ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ‘ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳಲು ಭಾರತದಿಂದ ಯಾವುದೇ ಕ್ರಮವು ಯಾವಾಗಬೇಕಾದರೂ ಕಾರ್ಯಾಚರಣೆ ಮಾಡಬಹುದು’, ಎಂಬ ಸಂಕೇತವನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ. ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ಭಾರತದ ನಿಯಂತ್ರಣ ಸಾಧ್ಯವೇ?’ ಎಂಬ ಪ್ರಶ್ನೆಗೆ ಅವರು ಈ ಮೇಲಿನ ಸಂಕೇತವನ್ನು ನೀಡಿದ್ದಾರೆ.