ಸಾಧನೆಯಿಂದ ದೇವರು ಬೇಕೆಂದು ಅನಿಸಲಾರಂಭಿಸಿದರೆ ಪೃಥ್ವಿಯ ಮೇಲಿನ ಏನಾದರೂ ಬೇಕು ಎಂದು ಅನಿಸುವುದಿಲ್ಲ. ಇದರಿಂದ ಯಾರ ಬಗ್ಗೆಯೂ ಅಸೂಯೆ, ಮತ್ಸರ ಅಥವಾ ದ್ವೇಷವೆನಿಸುವುದಿಲ್ಲ, ಹಾಗೆಯೇ ಇತರರೊಂದಿಗೆ ವೈಮನಸ್ಸು, ಜಗಳ ಯಾವುದು ಆಗುವುದಿಲ್ಲ. – (ಪರಾತ್ಪರ ಗುರು) ಡಾ. ಆಠವಲೆ