ಪಂಜಾಬನಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಅವರ ನಾಯಕನ ಮೇಲೆ ಎಷ್ಟರ ಮಟ್ಟಿಗೆ ಕ್ರಮ ಕೈಗೊಳ್ಳಬಹುದು, ಎಂದು ಜನರಿಗೆ ಸಂದೇಹ ಬಂದರೆ ಅದರಲ್ಲಿ ತಪ್ಪೇನಿದೆ ?

ಮೊಗಾ (ಪಂಜಾಬ ): ಇಲ್ಲಿಯ ಓರ್ವ ದಾದಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಫೋಟೋಗಳನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಕೆಯೊಡ್ಡಿ ಆಕೆಯಿಂದ ೪ ಲಕ್ಷ ರೂಪಾಯಿ ಪಡೆಯಲು ಪ್ರಯತ್ನಿಸಿದ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಮುಖಂಡ ವರುಣ್ ಜೋಶಿ ವಿರುದ್ಧ ಅಪರಾಧ ದಾಖಲಾದ ನಂತರ ಜೋಶಿ ಪರಾರಿಯಾಗಿದ್ದಾನೆ.
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!