ನೇಪಾಳವು ಚಂಪಾರಣ (ಬಿಹಾರ)ದ ಪ್ರದೇಶವನ್ನು ತನ್ನದೆಂದು ಹೇಳುತ್ತ ಅಲ್ಲಿ ನಡೆಯುತ್ತಿದ್ದ ತಡೆಗೋಡೆಯ ಕೆಲಸವನ್ನು ನಿಲ್ಲಿಸಿದೆ
ನೇಪಾಳವು ‘ವಿನಾಶಕಾಲೆ ವಿಪರೀತ ಬುದ್ಧಿ’ ಆಗುತ್ತಿರುವುದರಿಂದ ಈ ರೀತಿಯಲ್ಲಿ ವರ್ತಿಸುತ್ತಿದೆ. ಅದರ ಮೇಲೆ ಮರ್ಮಾಘಾತ ಮಾಡುವ ತನಕ ಅದು ಸುಮ್ಮನಿರುವುದಿಲ್ಲ, ಎಂಬುದನ್ನು ಗಮನದಲ್ಲಿಡಬೇಕು !

ಚಂಪಾರಣ (ಬಿಹಾರ) – ಇಲ್ಲಿಯ ಮೋತಿಹಾರಿಯಲ್ಲಿನ ಕೆಲವು ಪ್ರದೇಶಗಳನ್ನು ತನ್ನದೆಂದು ನೇಪಾಳವು ಹೇಳಿಕೊಂಡಿದೆ. ನೇಪಾಳವು ಇಲ್ಲಿಯ ಢಾಕಾ ಬ್ಲಾಕ್‌ನಲ್ಲಿನ ಲಾಲ್ ಬಕೈಯಾ ನದಿಯ ಮೇಲಿನ ತಡೆಗೋಡೆಯ ಕೆಲಸವನ್ನು ನಿಲ್ಲಿಸಿದೆ. ಅವರ ಪ್ರಕಾರ, ‘ಈ ತಡೆಗೋಡೆಯ ಕೆಲವು ಪ್ರದೇಶಗಳನ್ನು ತನ್ನ ಗಡಿಯಲ್ಲಿ ಬರುತ್ತದೆ ಎಂದು ಹೇಳಿದೆ. ನೇಪಾಳವು ಇದೇ ಮೊದಲಬಾರಿ ಈ ರೀತಿ ಹೇಳಿಕೊಂಡಿದೆ. ತದನಂತರ ಚಂಪಾರಣಾದ ಜಿಲ್ಲಾಧಿಕಾರಿಯು ಈ ಪ್ರದೇಶದ ಭೂವೈಜ್ಞಾನಿಕ ಸಮೀಕ್ಷೆಯನ್ನು ಮಾಡುವಂತೆ ಬೇಡಿಕೆ ಮಾಡಿದೆ.
ಚೀನಾದ ಈ ಸಂಚಿನಿಂದಾಗಿ ಎರಡುವರೆ ಕಿ.ಮೀ. ಉದ್ದದ ಈ ತಡೆಗೋಡೆಯ ನಿರ್ಮಾಣ ಕಾರ್ಯದ ೪೦೦ ಮೀಟರನಷ್ಟು ಕೆಲಸ ನಿಂತಿದೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ