ಸೊಪೊರದಲ್ಲಿ ೨ ಭಯೋತ್ಪಾದಕರ ಹತ್ಯೆ

ಸೊಪೊರ (ಜಮ್ಮು-ಕಾಶ್ಮೀರ) – ಇಲ್ಲಿ ನಡೆದ ಚಕಮಕಿಯಲ್ಲಿ ಭದ್ರತಾ ಪಡೆಯವರು ೨ ಭಯೋತ್ಪಾದಕರ ಹತ್ಯೆ ಮಾಡಿದ್ದಾರೆ.

ಇಲ್ಲಿ ಭಯೋತ್ಪಾದಕರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿಯು ಸಿಕ್ಕಿದಾಕ್ಷಣ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದರು. ಈ ಸಮಯದಲ್ಲಿ ಭಯೋತ್ಪಾದಕರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದಾಗ ಈ ಚಕಮಕಿ ಆರಂಭವಾಯಿತು.