
ದೀರ್ಘ ಕಾಲದ ಪಾರತಂತ್ರ್ಯ ಮತ್ತು ಭಾರತೀಯ ಸಂಸ್ಕೃತಿಯ ಅವನತಿ ಇವುಗಳಿಂದಾಗಿ, ಕೆಲವರು ಮುಖ್ಯ ಪ್ರವಾಹದಿಂದ ಪ್ರತ್ಯೇಕಿಸಲ್ಪಟ್ಟರು. ಇದಲ್ಲದೇ, ಭಾರತೀಯರ ಶಕ್ತಿಯನ್ನು ಕುಗ್ಗಿಸುವ ಉದ್ದೇಶದಿಂದ ಅಲ್ಪಸಂಖ್ಯಾತರನ್ನು ಓಲೈಸುವ ಮತ್ತೊಂದು ಸಂಚನ್ನು ಹೂಡಿದರು. ಮತ್ತೊಂದೆಡೆ ಹಿಂದೂ ಸಮಾಜದಲ್ಲಿನ ತಥಾಕಥಿತ ಅಸ್ಪೃಶ್ಯ ವರ್ಗದ ಭಾವನೆಗಳನ್ನು ಕಲುಷಿತಗೊಳಿಸಲು ಪ್ರಾರಂಭಿಸಿತು. ಅಷ್ಟೇ ಅಲ್ಲದೇ, ಪರ್ವತಗಳಲ್ಲಿ, ಗುಹೆಗಳಲ್ಲಿ ಮತ್ತು ಕಾಡುಗಳಲ್ಲಿ ವಾಸಿಸುವ ಭಾರತೀಯರನ್ನು ಮುಖ್ಯಪ್ರವಾಹದಿಂದ ದೂರವಿರಿಸಲು ಸರಕಾರಿ ಮಟ್ಟದಲ್ಲಿ ಕ್ರೈಸ್ತಿಕರಣ ಮಾಡುವ ಕಾರ್ಯವೇಗವಾಗಿ ಮಾಡಲಾಯಿತು. ಇಂದಿನ ಪರಿಸ್ಥಿತಿಯಲ್ಲಿ ರಾಷ್ಟ್ರವು ದ್ವಿತೀಯ ಸ್ಥಾನದಲ್ಲಿದೆ. ಜಾತಿ, ಸಂಪ್ರದಾಯ ಮತ್ತು ಅಲ್ಪಸಂಖ್ಯಾತರ ಓಲೈಸುವುದು ರಾಜಕಾರಣಿಗಳಿಗೆ ‘ಕಾಮಧೇನು (ಇಚ್ಛಿತ ಪಡೆಯುವ ಸಾಧನ) ಆಗಿ ಮಾರ್ಪಟ್ಟಿದೆ. (ಆಧಾರ: ಮಾಸಿಕ ‘ಗೀತಾ ಸ್ವಾಧ್ಯಾಯ, ಜನವರಿ ೨೦೧೩)
ಯುವಕರೇ, ನಿಜವಾದ ರಾಷ್ಟ್ರಪ್ರೇಮಿಗಳಾಗಿರಿ !
ಜಿರಳೆ (ಕಾಕ್ರೋಚ್) ಪಾರ್ಟಿಯ ಅದೇ ಅರಾಜಕತಾವಾದಿ ‘ಟೆಂಪ್ಲೆಟ್ (ಪಡಿಅಚ್ಚು) !
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
‘ಡಿಜಿಟಲ್ ಅರೆಸ್ಟ್’ : ಸಮಾಜವನ್ನು ಕಾಡುತ್ತಿರುವ ಗಂಭೀರ ಸಮಸ್ಯೆ !
ಯವಕರೇ, ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ‘ವೋಕಿಸಂ’ನಿಂದ ಎಚ್ಚರ !
ಅನಿಶ್ಚಿತ ಮತ್ತು ಅಸ್ಥಿರ ಜಗತ್ತಿನಲ್ಲಿ ಯುವ ಪೀಳಿಗೆಯು ಆಸರೆ ಹಾಗೂ ಸ್ಥಿರತೆಗಾಗಿ ಧರ್ಮ ಮತ್ತು ಅಧ್ಯಾತ್ಮದತ್ತ ಮುಖ ಮಾಡುವುದು