ಕುಲಗಾಮನಲ್ಲಿ ೩ ಭಯೋತ್ಪಾದಕರ ಹತ್ಯೆ

ಕುಲಗಾಮ (ಜಮ್ಮು-ಕಾಶ್ಮೀರ) – ಇಲ್ಲಿ ಜುಲೈ ೧೭ ರಂದು ನಡೆದ ಚಕಮಕಿಯಲ್ಲಿ ರಕ್ಷಣಾ ಪಡೆಗಳು ೩ ಭಯೋತ್ಪಾದಕರ ಹತ್ಯೆ ಮಾಡಿದ್ದಾರೆ. ಇದರಲ್ಲಿ ೩ ಸೈನಿಕರೂ ಗಾಯಗೊಂಡಿದ್ದಾರೆ. ಈ ಚಕಮಕಿ ಸಂಜೆಯ ತನಕ ನಡೆಯುತ್ತಿತ್ತು. ಈ ಹಿಂದೆ ಜುಲೈ ೧೬ ರಂದು ಕುಪವಾಡಾದ ಕೆರನ ಸೆಕ್ಟರ್‌ನಲ್ಲಿ ನುಸುಳಲು ಪ್ರಯತ್ನಿಸುತ್ತಿದ್ದ ಓರ್ವ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ.