
‘ಪಾಶ್ಚಾತ್ಯ ರಾಷ್ಟ್ರಗಳಲ್ಲಿನ ಜನರ ಪರಿಸ್ಥಿತಿ ತುಂಬಾ ಕರುಣಾಜನಕವಾಗಿದೆ. ಆ ಜನರು ಯಾವಾಗಲೂ ‘ಫ್ಯಾಶನ್ ಬದಲಾಯಿಸುತ್ತಾರೆ, ‘ಬಟ್ಟೆ, ಫರ್ನಿಚರ್, ಮನೆ, ಕಾರುಗಳನ್ನು ಬದಲಾಯಿಸುತ್ತಾರೆ, ಅಷ್ಟೇ ಅಲ್ಲದೇ ಪತ್ನಿಯನ್ನೂ ಬದಲಾಯಿಸುತ್ತಾರೆ ! ‘ಕೆಲವಡೆಗಳಲ್ಲಿಯಂತೂ ಜನರು ತಮ್ಮ ತಮ್ಮ ಪತ್ನಿಯನ್ನು ಕರೆದೊಯ್ಯುತ್ತಾರೆ, ಎಲ್ಲ ಜನರು ನೃತ್ಯ ಮಾಡುತ್ತಾರೆ, ಕುಡಿಯುತ್ತಾರೆ ಮತ್ತು ತಮ್ಮ ಪತ್ನಿಯರನ್ನು ಆನಂದಿಸಲು ಬಿಡುತ್ತಾರೆ. ಆದರೂ ಬಡಪಾಯಿಗಳಿಗೆ ಸುಖ ಸಿಗುವುದಿಲ್ಲ. ದಿನೇ ದಿನೇ ಅವರು ಅಶಾಂತಿ ಮತ್ತು ಸರ್ವನಾಶದತ್ತ ಸಾಗುತ್ತಿದ್ದಾರೆ. (ಆಧಾರ: ಋಷಿ ಪ್ರಸಾದ, ಮೇ ೨೦೦೦ )
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !