
‘ಗೋವುಗಳಲ್ಲಿ ೩೩ ಕೋಟಿ ದೇವತೆಗಳ ವಾಸವಿರುತ್ತದೆ. ಆದುದರಿಂದ ಹಿಂದೂ ಧರ್ಮದಲ್ಲಿ ಗೋವಿಗೆ ಅಸಾಮಾನ್ಯ ಮಹತ್ವ ಪ್ರಾಪ್ತವಾಗಿವಿದೆ. ಗೋವು ಕೊಟ್ಟಿಗೆಯಲ್ಲಿದ್ದರೆ, ಆ ಮನೆಯಲ್ಲಿ ಸಾತ್ತ್ವಿಕತೆ ನಿರ್ಮಾಣವಾಗುತ್ತದೆ. ಇಷ್ಟೇ ಅಲ್ಲದೇ, ಆ ಗ್ರಾಮದಲ್ಲಿಯೂ ಸಾತ್ತ್ವಿಕತೆ ಸಿಗುತ್ತದೆ. ಇಂತಹ ದೇವತೆಗಳ ತತ್ತ್ವವಿರುವ ಗೋವಿನ ಹತ್ಯೆನ್ನು ಮಾಡುವುದು ಪಾಪ, ಗೋವಿನ ಮಾಂಸವನ್ನು ಭಕ್ಷಿಸುವುದು ಮಹಾಪಾಪವಾಗಿದೆ ! – ಪ.ಪೂ. (ಶ್ರೀಮತಿ) ಸುಶೀಲಾ ಆಪಟೆ, ಗೋವಾ
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !