ಮದುವೆಯ ನಂತರ ಯುವಕನ ಮತಾಂತರ ಮತ್ತು ಸುನ್ನತ !
‘ಲವ್ ಜಿಹಾದ್’ ನ ಮತ್ತೊಂದು ರೂಪ ! ಹಿಂದೂ ಯುವಕರಿಗೆ ಹಾಗೂ ಯುವತಿಯರಿಗೆ ಧರ್ಮ ಶಿಕ್ಷಣವಿಲ್ಲದ ಕಾರಣ ಅವರು ಮತಾಂಧರ ಪ್ರೀತಿಯ ಬಲೆಗೆ ಬೀಳುತ್ತಾರೆ. ಈ ಕಾರಣದಿಂದಾಗಿ ಅವರಿಗೆ ಧರ್ಮಶಿಕ್ಷಣ ನೀಡಲು ಹಿಂದುತ್ವನಿಷ್ಠ ಸಂಘಟನೆಗಳು ಪ್ರಯತ್ನ ಮಾಡಬೇಕು !
ನವದೆಹಲಿ – ನಜರಿನ್ ಅನ್ಸಾರಿ ಎಂಬ ಯುವತಿಯು ಫೇಸ್‌ಬುಕ್‌ನಲ್ಲಿ ತನ್ನನ್ನು ‘ಸೋನಿಯಾ’ ಎಂದು ಹೇಳಿಕೊಂಡು ಮೋಹಿತ್ ಕುಮಾರ್ ಎಂಬ ಹಿಂದೂ ಯುವಕನನ್ನು ಪ್ರೀತಿಯ ಬಲೆಗೆ ಸಿಲುಕಿಸಿ ನಂತರ ಮದುವೆಯಾದಳು; ಆದರೆ ಅದಕ್ಕೂ ಮೊದಲು ಆಕೆಯ ಕುಟುಂಬವು ಮೋಹಿತ್‌ನನ್ನು ಮತಾಂತರಗೊಳ್ಳುವಂತೆ ಒತ್ತಾಯಿಸಿ ಸುನ್ನತಿಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸುನ್ನತ ಮಾಡಿಸಿದರು. ನಜರಿನ್ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಿವಾಸಿ, ಯುವಕ ರೋಹಿಣಿ ಜಿಲ್ಲೆಯಲ್ಲಿ ವಾಸಿಸುತ್ತಾನೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೆಹಲಿ-ಎನ್.ಸಿ.ಆರ್.ನಲ್ಲಿ ದೊಡ್ಡ ದಾಳಿಯ ಸಂಚು ವಿಫಲ
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!
ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳು ಅಕೋಲಾ ತಲುಪಿದವು!
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App