ಕೇಂದ್ರ ಸರಕಾರ ಜಿಹಾದಿ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಯಾವಾಗ ನಿಷೇಧಿಸುತ್ತದೆ ?

ನವದೆಹಲಿ – ಸ್ವೀಡನ್‌ನ ಸಂಶೋಧನಾ ಸಂಸ್ಥೆ ‘ನಾರ್ಡಿಕ್ ಮಾನಿಟರ್’ವು ತುರ್ಕಸ್ತಾನದ ಕಟ್ಟರ ಸಂಘಟನೆಯಾದ ಐ.ಎಚ್.ಎಚ್. (ಇಂಸಾನಿ ಯಾರ್ದಿಮ್ ವಕ್ಫಿ ಅಂದರೆ ಮಾನವತಾವಾದಿ ಸಹಾಯ ಸಂಸ್ಥೆ) ಹಾಗೂ ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಇವರೊಂದಿಗೆ ಸಂಬಂಧ ಇದೆ ಎಂದು ಆರೋಪಿಸಿದೆ.
#BREAKING | Photos of October 2018 secret meeting between India's PFI and Turkish terror-linked group IHH in Turkey out. Details of meeting accessed by European research group Nordic monitor. #PFITurkeySecretMeet
Watch live here: https://t.co/rGQJsiKgt2 pic.twitter.com/UbPzMf1zUs
— Republic (@republic) November 15, 2020
ಈ ಎರಡೂ ಸಂಸ್ಥೆಗಳ ಅಧಿಕಾರಿಗಳು ೨೦೧೮ ರ ಅಕ್ಟೋಬರ್ ೨೦ ರಂದು ಪರಸ್ಪರ ಭೇಟಿಯಾಗಿದ್ದರು. ಪಿ.ಎಫ್.ಐ.ನ ನಾಯಕ ಇ.ಎಂ. ಅಬ್ದುಲ್ ರಹಮಾನ್ ಮತ್ತು ಪ್ರಾ. ಪಿ ಕೋಯಾ ಉಪಸ್ಥಿತರಿದ್ದರು.
(ಸೌಜನ್ಯ : Republic World)
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!
ದಿಟ್ಟ ಉತ್ತರ ನೀಡಿ ರಾಹುಲ್ ಗಾಂಧಿ ಅವರ ವಕೀಲರ ದುರುದ್ದೇಶಗಳನ್ನು ಹುಸಿಗೊಳಿಸಿದ ಸಾವರ್ಕರ್ ಅವರ ಮೊಮ್ಮಗ !
ದೆಹಲಿ-ಎನ್.ಸಿ.ಆರ್.ನಲ್ಲಿ ದೊಡ್ಡ ದಾಳಿಯ ಸಂಚು ವಿಫಲ
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!