ಭಾಗ್ಯನಗರ (ತೆಲಂಗಾಣ) – ೩೦ ಸಾವಿರ ರೋಹಿಂಗ್ಯಾಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲಾಗಿದೆ ಎಂದು ನೀವು ಹೇಳುತ್ತಿದ್ದರೆ, ಇದೆಲ್ಲ ನಡೆಯುವವರೆಗೂ ಕೇಂದ್ರ ಗೃಹ ಸಚಿವ ಅಮಿತ್ ಶಾಹ ನಿದ್ದೆ ಮಾಡುತ್ತಿದ್ದರೇ ?, ಎಂದು ಎಂ. ಐ. ಎಂ. ಅಧ್ಯಕ್ಷ ಹಾಗೂ ಸಂಸದ ಅಸದುದ್ದೀನ್ ಓವೈಸಿ ಇವರು ಬಿಜೆಪಿಯ ಸಂಸದ ತೇಜಸ್ವೀ ಸೂರ್ಯ ಇವರನ್ನು ಪ್ರಶ್ನಿಸಿದ್ದಾರೆ. ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು.
೩೦ ರಿಂದ ೪೦ ಸಾವಿರ ರೋಹಿಂಗ್ಯಾಗಳನ್ನು ಮತದಾರರ ಪಟ್ಟಿಯಲ್ಲಿ ಹೇಗೆ ನೋಂದಾಯಿಸಲಾಗಿದೆ ಎಂಬುದರ ಬಗ್ಗೆ ಗಮನ ಹರಿಸುವುದು ಅವರ ಕೆಲಸವಲ್ಲವೇ ? ಎಂದು ಒವೈಸಿ ಕೇಳಿದರು. ಬಿಜೆಪಿಯ ಹೇಳಿಕೆಗಳು ನಿಜವಾಗಿದ್ದರೆ, ಅವರು ನವೆಂಬರ್ ೨೪ ರ ಸಂಜೆ ವೇಳೆಗೆ ಇಂತಹ ಒಂದು ಸಾವಿರ ಹೆಸರುಗಳ ಪಟ್ಟಿಯನ್ನಾದರೂ ನೀಡಲಿ ಎಂದು ಓವೈಸಿ ಬಿಜೆಪಿಗೆ ಸವಾಲು ಹಾಕಿದ್ದಾರೆ.

ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.