
‘೧೬.೬.೨೦೨೦ ರಂದು ಮಹರ್ಷಿಗಳ ಆಜ್ಞೆಗನುಸಾರ ಶ್ರೀಸತ್‌ಶಕ್ತಿ ಸೌ. ಬಿಂದಾ ಸಿಂಗಬಾಳ ಇವರು ಪ.ಪೂ ಭಕ್ತರಾಜ ಮಹಾರಾಜರು ಪರಾತ್ಪರ ಗುರು ಡಾ. ಆಠವಲೆಯವರಿಗೆ ನೀಡಿದ ಶ್ರೀಕೃಷ್ಣಾರ್ಜುನರ ಬೆಳ್ಳಿಯ ರಥದ ಪೂಜೆ ಮಾಡಿದ್ದರು. ಈ ಪೂಜೆಯ ವೇಳೆ ಈ ರಥದಿಂದ ಎರಡು ರೀತಿಯ ದೈವೀ ನಾದಗಳು ಕೇಳಿಬಂದವು. ಈ ದೈವೀ ನಾದಗಳ ಸೂಕ್ಷ್ಮ ಪರೀಕ್ಷಣೆ ಮಾಡಿದಾಗ ಅವುಗಳ ಬಗ್ಗೆ ಮುಂದಿನ ಜ್ಞಾನವು ದೊರಕಿತು.



ಟಿಪ್ಪಣಿ ೧ – ವಿವಿಧ ದೇವತೆಗಳ ಶಕ್ತಿಯು ನಾದಶಕ್ತಿಯ ರೂಪದಿಂದ ರಥದಲ್ಲಿರುವ ದೈವೀ ನಾದಗಳಿಗೆ ಸಹಾಯಕವಾಗಿರುವುದು’ – ಕು. ಮಧುರಾ ಭೋಸಲೆ (ಸೂಕ್ಷ್ಮದಿಂದ ದೊರಕಿದ ಜ್ಞಾನ), ಸನಾತನ ಆಶ್ರಮ, ರಾಮನಾಥಿ, ಗೋವಾ. (೬.೭.೨೦೨೦ ರಾತ್ರಿ ೧೦.೪೫)
ತಜ್ಞ, ಅಧ್ಯಯನಕಾರರು ಮತ್ತು ವೈಜ್ಞಾನಿಕ ದೃಷ್ಟಿಯಿಂದ ಸಂಶೋಧನೆ ಮಾಡುವವರಿಗೆ ವಿನಂತಿ !
ರಾಮನಾಥಿಯ (ಗೋವಾ) ಸನಾತನ ಆಶ್ರಮದಲ್ಲಿ, ಸೂಕ್ಷ್ಮದಲ್ಲಿ ದೈವೀ ನಾದ ಕೇಳಿಸುವುದು ಮತ್ತು ಆ ಮೂಲಕ ಇತರ ಘಟನಾವಳಿಗಳಾಗುವುದು ಇತ್ಯಾದಿಗಳ ಬಗ್ಗೆ ಸಂಶೋಧನೆ ಮಾಡಿ ಅವುಗಳ ಕಾರ್ಯಕಾರಣಭಾವವನ್ನು ಹುಡುಕಲು ಸಾಧಕರು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ತಜ್ಞ, ಅಧ್ಯಯನಕಾರರು, ಈ ವಿಷಯದಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಹಾಗೂ ವೈಜ್ಞಾನಿಕ ದೃಷ್ಟಿಯಿಂದ ಸಂಶೋಧನೆ ಮಾಡುವವರ ಸಹಾಯವು ಲಭಿಸಿದರೆ ನಾವು ಕೃತಜ್ಞರಾಗಿರುವೆವು. – ವ್ಯವಸ್ಥಾಪಕರು, ಸನಾತನ ಆಶ್ರಮ, ರಾಮನಾಥಿ, ಗೋವಾ. ಸಂಪರ್ಕ : ಶ್ರೀ. ರೂಪೇಶ ರೇಡಕರ, [email protected]
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !