ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಪರಾತ್ಪರ ಗುರು ಡಾ. ಆಠವಲೆ

‘ಧರ್ಮವು ತ್ಯಾಗವನ್ನು ಕಲಿಸಿದರೆ, ರಾಜಕಾರಣವು ಸ್ವಾರ್ಥವನ್ನು ಕಲಿಸುತ್ತದೆ; ಆದ್ದರಿಂದ ಮೀಸಲಾತಿ ಇತ್ಯಾದಿಗಳು ಹೆಚ್ಚುತ್ತಿವೆ. ಇದಕ್ಕೆ ಏಕೈಕ ಪರಿಹಾರವೆಂದರೆ ಎಲ್ಲರಿಗೂ ಸರ್ವಸ್ವದ ತ್ಯಾಗ ಮಾಡಲು ಕಲಿಸುವ ಸಾಧನೆಯನ್ನು ಕಲಿಸುವುದು ! – ಪರಾತ್ಪರ ಗುರು ಡಾ. ಆಠವಲೆ