ಕಾಂಗ್ರೆಸ್ಸಿಗರು ಮತ್ತು ಅದರಲ್ಲಿಯೂ ಮತಾಂಧವಾಗಿದ್ದಲ್ಲಿ ಹಿಂದೂ ವಿರೋಧಿ ಕಾರ್ಯಾಚರಣೆ ಮಾಡುತ್ತಾರೆ, ಎಂದು ಹಿಂದೂಗಳಿಗೆ ಅನಿಸುತ್ತದೆ !
ಬೆಂಗಳೂರು – ಈ ವರ್ಷ ಆಗಸ್ಟ್ ೧೧ ರಂದು ಮತಾಂಧರು ನಡೆಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಕಾಂಗ್ರೆಸ್ ಮುಖಂಡ ರಕೀಬ್ ಜಾಕಿರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಗಲಭೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಕಾಂಗ್ರೆಸ್ನ ಎರಡನೇ ಮಾಜಿ ಕಾರ್ಪೊರೇಟರ್. ಈ ಹಿಂದೆ ಕಾಂಗ್ರೆಸ್ನ ಮಾಜಿ ಕಾರ್ಪೋರೇಟರ್ ಆಗಿದ್ದ ಸಂಪತ್ ರಾಜ್ ಅವರನ್ನು ಬಂಧಿಸಲಾಗಿತ್ತು.

ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಐ.ಎಸ್.ಐ.ಗೆ ಸಂಬಂಧಿಸಿದ ಭಯೋತ್ಪಾದಕ ಗುಂಪಿನ ಇನ್ನೂ 5 ಜನರನ್ನು ಬಂಧನ : ISI Terrorist Arrested
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!