೧. ಹೇ ದತ್ತಾತ್ರೇಯಾ, ನೀನು ಇಪ್ಪತ್ನಾಲ್ಕು ಗುಣಗುರುಗಳನ್ನು ಮಾಡಿದಂತೆ ನನ್ನಲ್ಲಿಯೂ ಎಲ್ಲರಲ್ಲಿನ ಒಳ್ಳೆಯ ಗುಣಗಳನ್ನು ತೆಗೆದುಕೊಳ್ಳುವ ವೃತ್ತಿಯನ್ನು ನಿರ್ಮಿಸು, ಇದೇ ನಿನ್ನ ಚರಣಗಳಲ್ಲಿ ಪ್ರಾರ್ಥನೆ.
೨. ಹೇ ದತ್ತಾತ್ರೇಯಾ, ಭುವರ್ಲೋಕದಲ್ಲಿ ಸಿಲುಕಿಕೊಂಡಿರುವ ನನ್ನ ಅತೃಪ್ತ ಪೂರ್ವಜರಿಗೆ ಮುಂದಿನ ಗತಿಯನ್ನು ನೀಡು.
೩. ಹೇ ದತ್ತಾತ್ರೇಯಾ, ನನ್ನನ್ನು ಅತೃಪ್ತ ಪೂರ್ವಜರ ತೊಂದರೆಗಳಿಂದ ರಕ್ಷಿಸು. ನಿನ್ನ ರಕ್ಷಾ ಕವಚವು ನನ್ನ ಸುತ್ತಲೂ ಯಾವಾಗಲೂ ಇರಲಿ, ಇದೇ ನಿನ್ನ ಚರಣಗಳಲ್ಲಿ ಪ್ರಾರ್ಥನೆ.
(ಪ್ರಾರ್ಥನೆಯ ಬಗೆಗಿನ ಸವಿಸ್ತಾರ ವಿವರವನ್ನು ಮತ್ತು ವಿವಿಧ ಪ್ರಸಂಗಗಳಲ್ಲಿ ಮಾಡಬೇಕಾದ ಪ್ರಾರ್ಥನೆಗಳನ್ನು ಸನಾತನದ ‘ಪ್ರಾರ್ಥನೆ (ಮಹತ್ವ ಮತ್ತು ಉದಾಹರಣೆಗಳು) ಈ ಕಿರುಗ್ರಂಥದಲ್ಲಿ ಕೊಡಲಾಗಿದೆ.)