ಒಂದೇ ರಾಜ್ಯದಲ್ಲಿ ಕೇವಲ ಒಂದು ತಿಂಗಳಲ್ಲಿ ೩೫ ಜನರನ್ನು ಬಂಧಿಸಲಾಗುತ್ತದೆ, ಅಂದರೆ ಎಷ್ಟು ದೊಡ್ಡ ಪ್ರಮಾಣದಲ್ಲಿ ಈ ಜಾಲ ಹರಡಿದೆ, ಎಂಬುದು ಗಮನಕ್ಕೆ ಬರುತ್ತದೆ. ಇಂತಹ ಕಾನೂನನ್ನು ರಾಷ್ಟ್ರೀಯ ಮಟ್ಟದಲ್ಲಿ ಆದಷ್ಟು ಬೇಗ ಜಾರಿಗೆ ತರುವ ಮೂಲಕ ಕೇಂದ್ರ ಸರಕಾರ ಹಿಂದೂ ಯುವತಿಯರಿಗೆ ನ್ಯಾಯ ಒದಗಿಸಬೇಕು, ಎಂದು ಹಿಂದೂಗಳ ಅಪೇಕ್ಷೆಯಾಗಿದೆ !
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ನವೆಂಬರ್ ೨೭ ರಂದು ರಾಜ್ಯದಲ್ಲಿ ಲವ್ ಜಿಹಾದ್ ವಿರೋಧಿ ಕಾನೂನು ಜಾರಿಗೆ ಬಂದಾಗಿನಿಂದ, ಇಲ್ಲಿಯವರೆಗೆ ಪೊಲೀಸರು ಒಂದು ತಿಂಗಳಲ್ಲಿಯೇ ೧೨ ಪ್ರಕರಣಗಳನ್ನು ದಾಖಲಿಸಿದ್ದು, ೩೫ ಜನರನ್ನು ಬಂಧಿಸಿದ್ದಾರೆ.
#UttarPradesh police have made more than one arrest a day since the controversial anti-conversion ordinance came into effect a month ago, having apprehended about 35 people so far https://t.co/OdCFwll3El
— Business Standard (@bsindia) December 26, 2020
ಸೀತಾಪುರ, ಗ್ರೇಟರ್ ನೋಯ್ಡಾ, ಶಾಹಜಹಾನಪುರ್, ಅಜಮ್‌ಗಡ, ಮುರಾದಾಬಾದ್, ಮುಜಫ್ಫರನಗರ, ಬಿಜನೌರ್, ಕನ್ನೌಜ್, ಬರೇಲಿ ಮತ್ತು ಹರದೊಯಿ ಈ ಸ್ಥಳಗಳಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ.

ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!