ಪ್ರಭೋಧನೆಯ ನಂತರ ಶ್ರೀ ಹನುಮಂತನ ಚಿತ್ರಗಳನ್ನು ಉಪ್ಪಿನ ಪ್ಯಾಕೆಟ್‌ಗಳಲ್ಲಿ ಮುದ್ರಿಸುವುದನ್ನು ಸಂಸ್ಥೆಯು ನಿಲ್ಲಿಸಿತು
ಇಂದೂರ್ (ತೆಲಂಗಾಣಾ) – ಸ್ಥಳೀಯ ಎಸ್.ಆರ್.ಜೆ. ಎಂಬ ಹೆಸರಿನ ಖಾಸಗಿ ಸಂಸ್ಥೆಯು ಉಪ್ಪಿನ ಪೊಟ್ಟಣದ ಮೇಲೆ ಶ್ರೀ ಹನುಮಂತನ ಚಿತ್ರವನ್ನು ಮುದ್ರಿಸುತ್ತಿತ್ತು. ಈ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿದಾಗ, ಶ್ರೀ. ನೇಲಾ ತುಕಾರಮ್, ಶ್ರೀ. ಯಾದಗಿರಿ ಮತ್ತು ನ್ಯಾಯವಾದಿ ಶರತ ಚಂದ್ರ ಇವರು ‘ಇದರಿಂದ ದೇವತೆಗಳ ಅವಮಾನ ಹೇಗಾಗುತ್ತಿದೆ?’, ಎಂಬುವುದರ ಬಗ್ಗೆ ಪ್ರಬೋಧನೆ ಮಾಡಿದ ನಂತರ ಅವರು ಶ್ರೀ ಹನುಮಂತನ ಚಿತ್ರವನ್ನು ಮುದ್ರಿಸುವುದನ್ನು ನಿಲ್ಲಿಸಲು ಒಪ್ಪಿದರು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!
ಹಿಂದೂ ದೇವತೆಗಳ ಬಗ್ಗೆ ಹೇಳಿಕೆ ಬಳಿಕ ಹುಸೇನ್ ಶೇಖ್ ಕ್ಷಮೆಯಾಚನೆ : Hussain Sheikh Apology
ಧ್ರುವ್ ರಾಠಿ ವಿವಾದಾತ್ಮಕ ವಿಡಿಯೋ: 15 ದಿನಗಳಲ್ಲಿ ನಿರ್ಧಾರ : Dhruv Rathee Controversy
ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಆದೇಶ!
ಫಲಕ ಪ್ರಸಿದ್ಧಿಯ ಮಾಧ್ಯಮದಿಂದ ಕರ್ನಾಟಕ ರಾಜ್ಯದಲ್ಲಿ ನಡೆದ ಪರಿಣಾಮಕಾರಿ ಧರ್ಮಪ್ರಸಾರ !
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!