ಪ್ರೀತಿಸಬೇಕಾದರೆ ಧರ್ಮವನ್ನು ಏಕೆ ಮರೆಮಾಚಬೇಕಾಗುತ್ತದೆ ಎಂಬುದನ್ನು ಜಾತ್ಯತೀತವಾದಿಗಳು ಹೇಳುವರೇ ?
ಭೋಪಾಲ್ (ಮಧ್ಯಪ್ರದೇಶ) – ೩೦ ವರ್ಷದ ಮುಸ್ಲಿಂ ವ್ಯಕ್ತಿ ಅಸಾದ್ ಖಾನ್ ಎಂಬವನು ಭೋಪಾಲ್‌ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಈತ ‘ಆಶೂ’ ಎಂಬ ಹಿಂದೂ ಹೆಸರನ್ನು ಹೇಳಿ, ಎಂಜಿನಿಯರಿಂಗ್ ಕಲಿಯುತ್ತಿರುವ ಹಿಂದೂ ವಿದ್ಯಾರ್ಥಿನಿಯನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿದನು ಮತ್ತು ವಿವಾಹವಾಗುವ ಆಸೆ ತೋರಿಸಿ ಎರಡು ವರ್ಷಗಳ ಕಾಲ ಲೈಂಗಿಕ ಶೋಷಣೆ ನಡೆಸಿದ್ದ. ಆತ ನಮಾಜು ಮಾಡುತ್ತಿರುವುದನ್ನು ಯುವತಿಯು ನೋಡಿದಾಗ, ಅವನು ಹಿಂದೂ ಅಲ್ಲ ಎಂದು ಬಯಲಾಯಿತು. ನಂತರ ಅವನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಅವಳ ಮೇಲೆ ಒತ್ತಡ ಹೇರಿದ್ದ. ಪೊಲೀಸರಿಗೆ ದೂರು ನೀಡಿದ ನಂತರ ಅಸಾದ್‌ನನ್ನು ಬಂಧಿಸಲಾಗಿದೆ.

Telegram App Ban : ‘ಟೆಲಿಗ್ರಾಂ’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧ ಮುಂದುವರಿಕೆ! – ದೆಹಲಿ ಹೈಕೋರ್ಟ್
ದೇವಸ್ಥಾನ ಇನಾಮು ಭೂಮಿಗಳ ಕುರಿತಾದ ಕರಡು ಸಿದ್ಧಪಡಿಸುವ ಸಮಿತಿಯಲ್ಲಿ ದೇವಸ್ಥಾನಗಳ ಪ್ರತಿನಿಧಿಗಳ ಸೇರ್ಪಡೆ!
ರಾಜಕೀಯ ಪಕ್ಷಾಂತರದ ಘಟನೆಗಳಲ್ಲಿ ಮಧ್ಯಪ್ರವೇಶಿಸಲು ಕೋರಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ.
ಚಲನಚಿತ್ರ ನಿರ್ಮಾಪಕ ಇಮ್ತಿಯಾಜ್ ಅಲಿ ಅವರಿಗೆ ‘ರಾಧಾ-ಕೃಷ್ಣ’ ಕುರಿತು ಸಿನಿಮಾ ಮಾಡುವ ಆಸೆ!
ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack