ಭಯೋತ್ಪಾದಕ ದಾಳಿಯಲ್ಲಿ ಇನ್ನೂ ಎಷ್ಟು ವರ್ಷ ಭಾರತೀಯ ಸೈನಿಕರು ಗಾಯಗೊಳ್ಳುವರು ? ಭಯೋತ್ಪಾದಕರನ್ನು ನಿರ್ನಾಮ ಮಾಡಲು, ಮೊದಲು ಅವರ ನಿರ್ಮಿತಿಯ ಕಾರ್ಖಾನೆಯಾದ ಪಾಕಿಸ್ತಾನವನ್ನೇ ನಾಶಮಾಡಿ !

ಶ್ರೀನಗರ: ಕುಲಗಾಮ್ ಜಿಲ್ಲೆಯ ಶಮ್ಸಿಪೋರಾದಲ್ಲಿ ಭಾರತೀಯ ಸೈನಿಕರ ‘ರೋಡ್ ಓಪನಿಂಗ್ ಪಾರ್ಟಿ’ (ಅತಿಗಣ್ಯ ವ್ಯಕ್ತಿಗಳು ಸೂಕ್ಷ್ಮ ಪ್ರದೇಶದಿಂದ ಪ್ರಯಾಣ ಮಾಡುತ್ತಿರುವಾಗ ಅವರ ಭದ್ರತೆಗಾಗಿ ನೇಮಿಸಿದ ಸೈನಿಕರ ದಂಡು) ಮೇಲೆ ಉಗ್ರರು ಗ್ರೆನೇಡ್ ದಾಳಿ ಮಾಡಿದರು.
J-K: Four soldiers injured in terrorist attack in Kulgam | Catch the day's latest news and updates: https://t.co/d0i2ITP59s pic.twitter.com/N370cpq9uo
— Economic Times (@EconomicTimes) January 27, 2021
ಈ ದಾಳಿಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಳಿಯ ನಂತರ, ಸೈನ್ಯವು ಆ ಪ್ರದೇಶವನ್ನು ಸುತ್ತುವರಿದಿದ್ದು ಉಗ್ರರನ್ನು ಬಂಧಿಸಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಮಧ್ಯರಾತ್ರಿಯಲ್ಲಿ ತೆರವುಗೊಳಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ!
ಫುಟ್ಪಾತ್ ಮೇಲೆ ನಡೆಯುವುದು ಜನರ ಮೂಲಭೂತ ಹಕ್ಕು! – ಸುಪ್ರೀಂ ಕೋರ್ಟ್
ಶ್ರೀರಾಮ ಮಂದಿರದ ದಾನದ ಹಣ ಕಳ್ಳತನ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ! – ವಿಎಚ್ಪಿ
ಅಪಕೀರ್ತಿಯ ಬೆದರಿಕೆ ಹಾಕಿ ೧೭ ಲಕ್ಷ ರೂಪಾಯಿ ಸುಲಿಗೆ: ಮತಾಂಧ ಮಹಿಳೆ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು
ನಾಗಪುರದ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ!
ಹಾರ್ಬರ್ ರೈಲ್ವೆಯಲ್ಲಿ ಕ್ರೈಸ್ತ ಧರ್ಮವನ್ನು ಪ್ರಚಾರ ಮಾಡುವ ಕರಪತ್ರಗಳನ್ನು ಅಂಟಿಸಲಾಗಿದೆ!