ಈಗ ಅವರನ್ನೆಲ್ಲ ಸಾಕುವ ಬದಲು, ಮರಣದಂಡನೆ ವಿಧಿಸಲು ಸರಕಾರವು ಪ್ರಯತ್ನಿಸಬೇಕು!
ಅನಂತ್ನಾಗ್ (ಜಮ್ಮು ಮತ್ತು ಕಾಶ್ಮೀರ) – ಲಷ್ಕರ್-ಎ-ಮುಸ್ತಫಾ ಎಂಬ ಹೊಸ ಜಿಹಾದಿ ಸಂಘಟನೆಯ ಇಬ್ಬರು ಉಗ್ರಗಾಮಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ೪ ಜೈಶ್-ಎ-ಮೊಹಮ್ಮದ್ ಉಗ್ರರನ್ನು ಬಂಧಿಸಿದ್ದಾರೆ. ಈ ಭಯೋತ್ಪಾದಕರಿಂದ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

Bhatkal Kidnapping : ಮುಸಲ್ಮಾನನೊಬ್ಬ ಅಪಹರಿಸಿದ್ದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದುತ್ವನಿಷ್ಠರ ವಿರುದ್ಧವೇ ಪ್ರಕರಣ ದಾಖಲು
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !
Andhra Pradesh Gold : ಆಂಧ್ರಪ್ರದೇಶದಲ್ಲಿ 50 ಟನ್ ಚಿನ್ನದ ದಾಸ್ತಾನು ಪತ್ತೆಯಾಗಿರುವ ದಾವೆ
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
Davanagere Fake Doctors : ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ!
ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಮಧ್ಯರಾತ್ರಿಯಲ್ಲಿ ತೆರವುಗೊಳಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ!