‘ಪಾಶ್ಚಾತ್ಯ ರಾಷ್ಟ್ರಗಳಲ್ಲಿನ ಜನರ ಪರಿಸ್ಥಿತಿ ತುಂಬಾ ಕರುಣಾಮಯವಾಗಿದೆ. ಆ ಜನರು ಯಾವಾಗಲೂ ‘ಫ್ಯಾಶನ್’ ಬದಲಾಯಿಸುತ್ತಾರೆ, ‘ಬಟ್ಟೆ’, ಫರ್ನಿಚರ್, ಮನೆ, ಕಾರುಗಳನ್ನು ಬದಲಾಯಿಸುತ್ತಾರೆ, ಅಷ್ಟೇ ಅಲ್ಲ, ಪತ್ನಿಯನ್ನೂ ಬದಲಾಯಿಸುತ್ತಾರೆ ! ‘ಕೆಲವಡೆಗಳಲ್ಲಿಯಂತೂ ಜನರು ತಮ್ಮ ತಮ್ಮ ಪತ್ನಿಯನ್ನು ಕರೆದೊಯ್ಯುತ್ತಾರೆ, ಎಲ್ಲ ಜನರು ನೃತ್ಯ ಮಾಡುತ್ತಾರೆ, ಕುಡಿಯುತ್ತಾರೆ ಮತ್ತು ತಮ್ಮ ಪತ್ನಿಯರನ್ನು ಆನಂದಿಸಲು ಬಿಡುತ್ತಾರೆ. ಆದರೂ ಬಡಪಾಯಿಗಳಿಗೆ ಸುಖ ಸಿಗುವುದಿಲ್ಲ. ದಿನೇ ದಿನೇ ಅವರು ಅಶಾಂತಿ ಮತ್ತು ಸರ್ವನಾಶದತ್ತ ಸಾಗುತ್ತಿದ್ದಾರೆ.’ (ಆಧಾರ : ಋಷಿ ಪ್ರಸಾದ, ಮೇ ೨೦೦೦ )