ಪ್ರತಿದಿನ ಶಿವನು ರಾತ್ರಿಯ ೪ ಪ್ರಹರಗಳಲ್ಲಿನ ಒಂದು ಪ್ರಹರ ವಿಶ್ರಾಂತಿ ತೆಗೆದುಕೊಳ್ಳುತ್ತಾನೆ. ಶಿವನು ವಿಶ್ರಾಂತಿ ತೆಗೆದುಕೊಳ್ಳುವ ಒಂದು ಪ್ರಹರ ಎಂದರೆ ಭೂಮಿಯ ಮೇಲಿನ ೩ ಗಂಟೆಗಳು (ಅಂದರೆ ದೇವರ ಅರ್ಧ ನಿಮಿಷ). ದೇವರ ಒಂದು ರಾತ್ರಿ ಎಂದರೆ ಭೂಮಿಯ ಮೇಲಿನ ಒಂದು ವರ್ಷ. ಭೂಮಿಯ ಮೇಲೆ ದಿನದಲ್ಲಿ ೪ ಪ್ರಹರಗಳು ಮತ್ತು ರಾತ್ರಿಯಲ್ಲಿ ೪ ಪ್ರಹರಗಳು ಹೀಗೆ ೨೪ ಗಂಟೆಗಳಲ್ಲಿ ಒಟ್ಟು ೨೪ ಪ್ರಹರಗಳಿವೆ. ಒಂದು ಪ್ರಹರವು ೩ ಗಂಟೆಯದ್ದಾಗಿದೆ.

ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಗದಗನಲ್ಲಿ ರಾಮಲಿಂಗೇಶ್ವರ ದೇವಸ್ಥಾನದೊಳಗೆ ನುಗ್ಗಿ ಶಿವಲಿಂಗ ಮತ್ತು ನಂದಿ ವಿಗ್ರಹದ ಧ್ವಂಸ ! – Miscreants Vandalized Shivling In Gadag
ಕರ್ನಾಟಕದ ದರ್ಗಾ ಆವರಣದಲ್ಲಿರುವ ಶಿವಲಿಂಗದ ಸ್ಥಳದಲ್ಲಿ ಮಹಾಶಿವರಾತ್ರಿ ಪೂಜೆಗೆ ಅನುಮತಿ ನೀಡಬಾರದು! – Laadle Mashak Dargah in Kalaburagi
ತ್ರಿಶೂಲದ ಉತ್ಪತ್ತಿ ಹೇಗೆ ಆಯಿತು ?
ಶಿವೋಪಾಸನೆ ಹೇಗೆ ಮಾಡುವುದು ?
ಶಿವನ ಬಗ್ಗೆ ಜ್ಞಾನವನ್ನು ಪಡೆದುಕೊಂಡು ಶಿವನ ಬಗ್ಗೆ ಶ್ರದ್ಧೆಯನ್ನು ಹೆಚ್ಚಿಸೋಣ !