ನಾಲ್ಕೂವರೆ ವರ್ಷಗಳ ನಂತರ ತೀರ್ಪು!
೧೯ ಮಂದಿ ಸಾವನ್ನಪ್ಪಿದ ಈ ಪ್ರಕರಣದ ತೀರ್ಪು ಬರಲು ಇಷ್ಟು ವರ್ಷಗಳು ಬೇಕಾಗುವುದು ಅಪೇಕ್ಷಿತವಲ್ಲ
ಗೋಪಾಲಗಂಜ್ (ಬಿಹಾರ) – ೨೦೧೬ ರ ಆಗಸ್ಟ್ ೧೬ ರಂದು ಇಲ್ಲಿನ ಖಜುರಬಾನಿಯಲ್ಲಿ ವಿಷಯುಕ್ತ ಸರಾಯಿ ಸೇವನೆಯಿಂದ ೧೯ ಜನರು ಸಾವನ್ನಪ್ಪಿದರು ಮತ್ತು ೬ ಜನರು ಕುರುಡರಾಗಿದ್ದರು. ಈ ಪ್ರಕರಣದಲ್ಲಿ ಗೋಪಾಲಗಂಜ್ನ ನ್ಯಾಯಾಲಯವು ೯ ಆರೋಪಿಗಳಿಗೆ ಮರಣದಂಡನೆ ಮತ್ತು ೪ ಮಹಿಳೆಯರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಚಾರಣೆಯ ವೇಳೆ ಆರೋಪಿಗಳಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!