ಸ್ಫೋಟಕ್ಕಾಗಿ ಸ್ಥಳೀಯ ಭಾರತೀಯರ ಬಳಕೆ !
|
* ನಿನ್ನೆ ತನಕ, ಪಾಕಿಸ್ತಾನಕ್ಕಾಗಿ ದೇಶದ್ರೋಹದ ಕೃತ್ಯಗಳನ್ನು ನಡೆಸುತ್ತಿದ್ದವರು ಈಗ ಇರಾನ್‍ಗೋಸ್ಕರವೂ ದೇಶದ್ರೋಹದ ಕೃತ್ಯಗಳನ್ನು ನಡೆಸುತ್ತಿದ್ದಾರೆ, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ ! * ಪಾಕಿಸ್ತಾನದ ಜೊತೆಗೆ, ಇರಾನ್ ಕೂಡ ಈಗ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಸುಲಭವಾಗಿ ನಡೆಸಬಲ್ಲದು, ಇದು ಭಾರತದ ಗುಪ್ತಚರ ಮತ್ತು ಭದ್ರತಾ ಪಡೆಗಳಿಗೆ ನಾಚಿಕೆಯ ವಿಷಯವಾಗಿದೆ ! ಇಂತಹ ಭದ್ರತಾ ವ್ಯವಸ್ಥೆಯು ಭಾರತೀಯರನ್ನು ರಕ್ಷಿಸಬಹುದೇ ? |
ನವದೆಹಲಿ : ಜನವರಿ ಅಂತ್ಯದಲ್ಲಿ ನವದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ನಡೆದ ಬಾಂಬ್ ಸ್ಫೋಟವನ್ನು ಇರಾನ್ ಮಾಡಿಸಿರುವುದಾಗಿ ಬೆಳಕಿಗೆ ಬಂದಿದೆ. ಇದಕ್ಕಾಗಿ ಸ್ಥಳೀಯ ಜನರ ಸಹಾಯವನ್ನು ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಎನ್.ಐ.ಎ. ಮತ್ತು ಇಸ್ರೇಲ್‍ನ ಗೂಡಾಚಾರ ಸಂಸ್ಥೆ ಮೊಸಾದ್ ನಡೆಸಿದ ತನಿಖೆಯಿಂದ ಈ ಮಾಹಿತಿ ಬಂದಿದೆ.
Terror at Israel Embassy: Iran’s Quds force used local module to plant bomb https://t.co/YBPRU5aklg #Embassy
— Oneindia News (@Oneindia) March 8, 2021

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!