ಬಾಂಗ್ಲಾದೇಶದ ಅಸುರಕ್ಷಿತ ಹಿಂದೂಗಳು ಮತ್ತು ಅವರ ದೇವಾಲಯಗಳು ! ಭಾರತದ ಅಲ್ಪಸಂಖ್ಯಾತರ ಮಾನವ ಹಕ್ಕುಗಳ ಬಗ್ಗೆ ಧ್ವನಿ ಎತ್ತುವ ಅಮೇರಿಕಾ ಮತ್ತು ಇತರ ದೇಶಗಳು ಬಾಂಗ್ಲಾದೇಶದ ಹಿಂದೂಗಳ ದುಃಸ್ಥಿತಿಯ ಬಗ್ಗೆ ಮಾತನಾಡುವುದಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ. ಅಲ್ಲಿ ಹಿಂದೂಗಳ ಮೇಲೆ ಇನ್ನೂ ಎಷ್ಟು ದೌರ್ಜನ್ಯಗಳು ನಡೆದ ಮೇಲೆ ಭಾರತ ಸರಕಾರ ಕ್ರಮ ಕೈಗೊಳ್ಳಲಿದೆ ?
ಈ ಮೇಲಿನ ಚಿತ್ರವನ್ನು ಯಾರ ಭಾವನೆಗಳಿಗೆ ನೋವನ್ನುಂಟುಮಾಡುವ ಉದ್ದೇಶದಿಂದ ಹಾಕಿರದೇ ಮಾಹಿತಿಗಾಗಿ ಪ್ರಕಟಿಸಲಾಗಿದೆ – ಸಂಪಾದಕ
ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ರಾಣಿ ಸಂಕಿಲ್ ಉಪ ಜಿಲ್ಲೆಯ ಉತ್ತರಗಾವ ಗ್ರಾಮದಲ್ಲಿ ಮತಾಂಧರು ಕಾಲಿಮತಾ ದೇವಿಯ ದೇವಾಲಯದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದರು. ದೇವಾಲಯದಲ್ಲಿದ್ದ ಕಾಳಿ ದೇವಿಯ ವಿಗ್ರಹವನ್ನೂ ಸುಟ್ಟುಹಾಕಲಾಗಿದೆ ಎಂದು ರಾಣಿಸಂಕಿಲ್ ಪೊಲೀಸ ಠಾಣೆಯ ಅಧಿಕಾರಿ ಜಾಹಿದ್ ಇಕ್ಬಾಲ್ ಮಾಹಿತಿ ನೀಡಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation