
‘ಒಮ್ಮೆ ಚಿತ್ಶಕ್ತಿ ಸೌ. ಅಂಜಲಿ ಗಾಡಗೀಳ ಇವರು, “ಪ.ಪೂ. ಭಕ್ತರಾಜ ಮಹಾರಾಜರು ಅವರ ಭಜನೆಗಳನ್ನು ಕೇಳುತ್ತಿದ್ದ ಭಕ್ತರಿಗೆ ಮುಂದಿನಂತೆ ಹೇಳಿದ್ದರು, “ನೀವು ಕೇವಲ ಭಜನೆಗಳಲ್ಲಿಯೇ ಮಗ್ನರಾಗಿರಿ. ಕೇವಲ ಭಜನೆಗಳನ್ನು ಕೇಳುತ್ತಿರಿ. ಅದು ತಿಳಿಯದಿದ್ದರೂ ಪರವಾಗಿಲ್ಲ. ಒಂದು ವೇಳೆ ಭಜನೆಗಳನ್ನು ಕೇಳುತ್ತ ಮಲಗಿದರೂ ಪರವಾಗಿಲ್ಲ; ಆದರೆ ನನ್ನ ಜೊತೆಯಲ್ಲಿರಿ. ಸಂತಸಂಗದಲ್ಲಿರುವುದರಿಂದ ಒಮ್ಮೆಯಾದರೂ ದೇವರ ಗಮನವು ನಿಮ್ಮ ಕಡೆಗೆ ಬರುವುದು ಮತ್ತು ಅವನು ನಿಮ್ಮನ್ನು ಜಾಗೃತಗೊಳಿಸುವನು ಎಂದರು.
ಸಂಗ್ರಹಕರು : ಶ್ರೀ. ದಿವಾಕರ ಆಗಾವಣೆ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೨.೪.೨೦೨೦)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !