ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಲ್ಲಿ ವಿನಂತಿ !

ಸದ್ಯ ಗೋವಾದ ರಾಮನಾಥಿ ಮತ್ತು ಪನವೇಲ್‌ನ ದೇವದ (ಮಹಾರಾಷ್ಟ್ರ) ಆಶ್ರಮದಲ್ಲಿ ‘ಸಿ.ಸಿ.ಟಿ.ವಿ.ಗಳಿಗೆ ಸಂಬಂಧಿಸಿದ ಮುಂದಿನ ವಸ್ತುಗಳು ತುರ್ತಾಗಿ ಬೇಕಾಗಿವೆ. ಅದರ ವಿವರಣೆಯನ್ನು ಕೆಳಗೆ ನೀಡಲಾಗಿದೆ.
ಯಾವ ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು ಮೇಲಿನ ವಸ್ತುಗಳನ್ನು ಅರ್ಪಣೆಯ ಸ್ವರೂಪದಲ್ಲಿ ಕೊಡಲು ಇಚ್ಛಿಸುವರೋ ಅಥವಾ ಅವುಗಳನ್ನು ಖರೀದಿ ಮಾಡಲು ಹಣ ರೂಪದಲ್ಲಿ ಯಥಾಶಕ್ತಿ ಸಹಾಯ ಮಾಡಲಿಚ್ಛಿಸುವಿರೋ, ಅವರು ಮುಂದಿನ ಸಂಖ್ಯೆಯಲ್ಲಿ ಸಂಪರ್ಕಿಸಬೇಕು.
ಹೆಸರು ಮತ್ತು ಸಂಪರ್ಕ ಸಂಖ್ಯೆ : ಸೌ. ಭಾಗ್ಯಶ್ರೀ ಸಾವಂತ – 7058885610
ವಿ-ಅಂಚೆ ವಿಳಾಸ : [email protected]
ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ, C/o ‘ಸನಾತನ ಆಶ್ರಮ 24/B, ರಾಮನಾಥಿ, ಬಾಂದಿವಡೆ, ಫೋಂಡಾ, ಗೋವಾ. ಪಿನ್ – 403401
ಇದಕ್ಕಾಗಿ ಧನಾದೇಶವನ್ನು ಕೊಡುವುದಾದರೆ ಅದನ್ನು ‘ಸನಾತನ ಸಂಸ್ಥೆ ಈ ಹೆಸರಿನಲ್ಲಿ ತೆಗೆಯಬೇಕು.
– ಶ್ರೀ. ವೀರೇಂದ್ರ ಮರಾಠೆ, ವ್ಯವಸ್ಥಾಪಕೀಯ ವಿಶ್ವಸ್ಥರು, ಸನಾತನ ಸಂಸ್ಥೆ. (೨೪.೩.೨೦೨೧)
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಅರ್ಪಣೆದಾರರೇ, ಅಧಿಕ ಮಾಸದ ನಿಮಿತ್ತ ಧರ್ಮಪ್ರಸಾರದ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವ ಸನಾತನದ ಆಶ್ರಮಗಳಿಗೆ ಅನ್ನದಾನ ಮಾಡಿ ಪುಣ್ಯಸಂಚಯದೊಂದಿಗೆ ಆಧ್ಯಾತ್ಮಿಕ ಲಾಭವನ್ನು ಪಡೆಯಿರಿ !