* ಕಾಂಗ್ರೆಸ್ ರಾಜ್ಯದಲ್ಲಿ ಜೈಲುಗಳಿಂದಲೇ ಕೈದಿಗಳು ತಪ್ಪಿಸಿಕೊಳ್ಳುತ್ತಿದ್ದರೆ, ಹೊರಗೆ ಕಾರ್ಯನಿರ್ವಹಿಸುತ್ತಿರುವ ಗೂಂಡಾಗಳನ್ನು ಪೊಲೀಸರು ಎಂದಾದರೂ ಹಿಡಿಯಬಹುದೇ?
ಬಿಕಾನೇರ್ (ರಾಜಸ್ಥಾನ) – ಇಲ್ಲಿನ ನೋಖಾ ಜೈಲಿನಿಂದ ಐದು ಕೈದಿಗಳು ತಪ್ಪಿಸಿಕೊಂಡಿದ್ದಾರೆ. ರಾತ್ರಿ ೨.೩೦ ರ ಸುಮಾರಿಗೆ ಈ ಘಟನೆ ನಡೆದಿದೆ. ೨ ಗಂಟೆಗಳ ನಂತರ, ಭದ್ರತಾ ಸಿಬ್ಬಂದಿಗೆ ಮಾಹಿತಿ ಸಿಕ್ಕಿತು; ಆದರೆ ಇನ್ನೂ ಅವರನ್ನು ಪತ್ತೆ ಹಚ್ಚಲು ಆಗಿಲ್ಲ
ಬಂಧಿತರು ಮೊದಲು ತಮ್ಮ ಜೈಲಿನ ಗೋಡೆಯನ್ನು ಒಡೆದು ನಂತರ ಕಿಟಕಿ ಒಡೆದು ಹೊರಗೆ ಬಂದರು. ನಂತರ ಜೈಲಿನ ಗೋಡೆ ಹತ್ತಿ ಕೆಳಗೆ ಹಾರಿ ಪರಾರಿಯಾಗಿದ್ದಾರೆ, ಎಂದು ಪೊಲೀಸರು ತಿಳಿಸಿದ್ದಾರೆ.

ಇಂದಿನ ಕಾಲದಲ್ಲಿ ವೈಕುಂಠಗಮನ ಎಂದೆಲ್ಲಾ ಹೇಳುವುದನ್ನು ನಾನು ಒಪ್ಪುವುದಿಲ್ಲ, ಇವು ನಿರ್ದಿಷ್ಟ ವರ್ಗವೊಂದು ಹೇರಿದ ಸಂಗತಿಗಳು! : Sharad Pawar on Sant Tukaram
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!