ಯಾದಗಿರಿ (ಕರ್ನಾಟಕ) – ಇಲ್ಲಿನ ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿರುವ ಜಗದ್ಗುರು ಶ್ರೀ ಮೌನೇಶ್ವರ ದೇವಾಲಯದ ದೇವರ ಹುಂಡಿಯಿಂದ ದೇವಸ್ಥಾನದ ಸಿಬ್ಬಂದಿಗಳೇ ಹಣವನ್ನು ದೋಚುತ್ತಿದ್ದಾರೆ. ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಈ ದೇವಸ್ಥಾನದ ಹುಂಡಿಗೆ ಭಕ್ತರು ಹಾಕಿರುವ ಅರ್ಪಣೆಯನ್ನು ಸಿಬ್ಬಂದಿಯೊಬ್ಬರು ಕದಿಯುತ್ತಿರುವುದನ್ನು ಸ್ಥಳೀಯ ವ್ಯಕ್ತಿಯೊಬ್ಬರು ಸಂಚಾರವಾಣಿಯಿಂದ ಸೆರೆಹಿಡಿದು ಆತನನ್ನು ಹಿಡಿದ ಘಟನೆಯು ನಡೆದಿದೆ.(ದೇವಾಲಯಗಳನ್ನು ಸರಕಾರೀಕರಣ ಗೊಳಿಸಿದರೆ ಇದೇ ರೀತಿಯ ಘಟನೆಗಳು ಸಂಭವಿಸುತ್ತವೆ ! ಆದ್ದರಿಂದ, ಹಿಂದೂಗಳು ದೇವಾಲಯಗಳ ಸರಕಾರೀಕರಣವನ್ನು ತಡೆಯಲು ಪ್ರಯತ್ನಿಸಬೇಕು ! – ಸಂಪಾದಕ)

ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್