4-5 ಗಂಟೆ ಮೃತದೇಹ ನೆಲದ ಮೇಲೆ ಬಿದ್ದಿತ್ತು
ಆಸ್ಪತ್ರೆಯ ಅಡಳಿತ ಮಂಡಳಿಯ ಇಂತಹ ಸಂವೇದನಾಶೂನ್ಯತೆ ವೈದ್ಯಕೀಯ ಸೇವೆಗೆ ಕಳಂಕ. ಇದಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು
ಬೆಂಗಳೂರು : ಕೊರೋನಾದಿಂದಮೃತಪಟ್ಟ ವ್ಯಕ್ತಿಯ ಶವವನ್ನು ಆಸ್ಪತ್ರೆಯ ನೆಲದ ಮೇಲೆ ಹಾಗೆಯೆ ಬಿಟ್ಟು ನಿರ್ಲಕ್ಷ್ಯ ತೋರಿರುವ ಘಟನೆ ಇಲ್ಲಿನ ಅತ್ತಿಬೆಲೆ-ಯಡವನಹಳ್ಳಿ ಗೇಟ್ ಬಳಿ ಇರುವ ಆಕ್ಸ್ಫರ್ಡ್ ಆಸ್ಪತ್ರೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಇನ್ನೊಂದು ಹಾಸಿಗೆಯಲ್ಲಿದ್ದ ರೋಗಿಯೊಬ್ಬರು ಇದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ಇದು ಬೆಳಕಿಗೆ ಬಂದಿದೆ. ಆ ವ್ಯಕ್ತಿ ಮೃತಪಡುವ ಮೊದಲು ಆತ ಹಾಸಿಗೆಯಿಂದ ಕೆಳಗೆ ನೆಲದ ಮೇಲೆ ಬಿದ್ದಿದ್ದಾನೆ. ಆ ವೇಳೆಯಲ್ಲೂ ಯಾರೊಬ್ಬರೂ ಆತನ ಸಹಾಯಕ್ಕೆ ಬಂದಿಲ್ಲ. ಬಳಿಕ ಆತ ಮೃತಪಟ್ಟಿದ್ದಾನೆ. ಆದರೂ ಸುಮಾರು 4-5ಗಂಟೆ ಶವ ನೆಲದ ಮೇಲೆ ಇಟ್ಟಿದ್ದಾರೆ.

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!