ಇಂತಹ ಕಳ್ಳರನ್ನು ಗಲ್ಲಿಗೇರಿಸಬೇಕು !
ಅಮಾನವೀಯತೆಯು ಪರಾಕಾಷ್ಠೆಗೆ ತಲುಪಿರುವುದಕ್ಕೆ ಈ ಘಟನೆಯೇ ಸಾಕ್ಷಿ! ಇಂತಹ ಸ್ಥಿತಿಯಿರುವಾಗ ಭಾರತವನ್ನು ವಿಶ್ವಗುರುವಿನ ಸ್ಥಾನದಲ್ಲಿ ವಿರಾಜಮಾನಗೊಳಿಸಲು ಎಷ್ಟು ಪ್ರಯತ್ನ ಮಾಡಬೇಕು ಎಂಬುದು ಗಮನಕ್ಕೆ ಬರುತ್ತದೆ

ಬೆಂಗಳೂರು : ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿವೊಬ್ಬರಿಂದ ಬೆಲೆಬಾಳುವ ವಸ್ತುಗಳನ್ನು ಆಸ್ಪತ್ರೆಯಲ್ಲಿ ಕಳವು ಮಾಡಿರುವ ಆರೋಪ ಕೇಳಿಬಂದಿದೆ. ಅತ್ತಿಬೆಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದರು. ಅವರ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿರುವ ಬಗ್ಗೆ ಅವರ ಪುತ್ರಿ ಆರೋಪಿಸಿದ್ದಾರೆ.
ತಂದೆಯನ್ನು ಆಸ್ಪತ್ರೆಗೆ ಸೇರಿಸುವಾಗ ಬಂಗಾರದ ಆಭರಣಗಳು ಹಾಗೂ ಮೊಬೈಲ್ ಅವರ ಬಳಿ ಇತ್ತು. ಆದರೆ, ಮೃತಪಟ್ಟ ನಂತರ ಅವೆಲ್ಲವೂ ನಾಪತ್ತೆಯಾಗಿವೆ. ಅದರ ಬಗ್ಗೆ ಕೇಳಿದರೆ ಅವರ ಮೈಮೇಲೆ ಏನೂ ಇರಲಿಲ್ಲ ಎಂದು ಹೇಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕಳ್ಳತನವಾಗುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಇಂದಿನ ಕಾಲದಲ್ಲಿ ವೈಕುಂಠಗಮನ ಎಂದೆಲ್ಲಾ ಹೇಳುವುದನ್ನು ನಾನು ಒಪ್ಪುವುದಿಲ್ಲ, ಇವು ನಿರ್ದಿಷ್ಟ ವರ್ಗವೊಂದು ಹೇರಿದ ಸಂಗತಿಗಳು! : Sharad Pawar on Sant Tukaram
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!