ರಾಜಸ್ಥಾನದಲ್ಲಿ ಮಾಸ್ಕ್ ಧರಿಸದ ಸಾಧುಗಳನ್ನು ಥಳಿಸಿದ ಕಾಂಗ್ರೆಸ್‌ನ ತೃತೀಯಲಿಂಗಿ ಕಾರ್ಪೊರೇಟರ್

ಆದರೆ ಅವರು ಸ್ವತಃ ಮಾಸ್ಕ್ ಧರಿಸಿರಲಿಲ್ಲ !

ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ಜೈಲಿಗಟ್ಟಬೇಕು !

ಹನುಮಾನಗಡ (ರಾಜಸ್ಥಾನ) – ಹನುಮನ್‌ಗಡದ ಪಿಲಿಬಂಗಾದ ಕಾಂಗ್ರೆಸ್ ನಪುಂಸಕ ಕಾರ್ಪೊರೇಟರ್ ಪೂನಂ ಮಹಂತ್ ಅವರು ಇಬ್ಬರು ಸಾಧುಗಳನ್ನು ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಪ್ರಸಾರವಾಗಿದೆ. ಈ ಸಂದರ್ಭದಲ್ಲಿ ಪೂನಂ ಮಹಂತರು ಸಹ ಮಾಸ್ಕ್ ಧರಿಸಿಲ್ಲ ಎಂಬುದೂ ಕಂಡುಬರುತ್ತದೆ.