ಈ ರೀತಿ ರಾಜಕಾರಣಿಯಾದರೂ ಮಾಡುತ್ತಾರೆಯೇ ?
ಮಂಡ್ಯ – ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ನಲ್ಲಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪಿಪಿಇ ಕಿಟ್ ಧರಿಸಿಕೊಂಡು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಶೀಘ್ರ ಗುಣಮುಖರಾಗಲಿ ಎಂದು ಆಶೀರ್ವದಿಸಿ ಹಣ್ಣು-ಹಂಪಲು ನೀಡಿದ್ದಾರೆ. ಈ ವೇಳೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪಿಪಿಇ ಕಿಟ್ ಧರಿಸಿದ್ದರು

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!