
ನವ ದೆಹಲಿ – ಟಾಟಾ ಟ್ರಸ್ಟ್ ನ ಅಧ್ಯಕ್ಷ ರತನ ಟಾಟಾ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರ ನೇತೃತ್ವದಲ್ಲಿ, ಟಾಟಾ ಗ್ರೂಪ್ ‘ನೋ ಲಿಮೀಟ'(ಮಿತಿಯಿಲ್ಲದ) ಸಹಾಯಕ್ಕಾಗಿ ಯೋಜನೆಯನ್ನು ತಂದಿದೆ. ಟಾಟಾ ಸಮೂಹವು ಈ ಯೋಜನೆಗಾಗಿ ೨೦೦೦ ಕೋಟಿ ರೂಪಾಯಿ ಖರ್ಚು ಮಾಡಲಿದೆ. ಜನವರಿಯಿಂದ ಮಾರ್ಚ್ವರೆಗಿನ ಮೂರು ತಿಂಗಳಲ್ಲಿ, ಟಾಟಾ ಸಮೂಹಕ್ಕೆ ಎಷ್ಟು ಲಾಭವಾಗಿದೆಯೋ ಆ ಮೊತ್ತದಿಂದ ಈ ಖರ್ಚು ಮಾಡಲಿದೆ. ಅದೇರೀತಿ ಟಾಟಾ ಸಮೂಹವು ಲಸಿಕೆ ತಯಾರಕರೊಂದಿಗೆ ಒಪ್ಪಂದಗಳಿಗೆ ಸಹಿ ಹಾಕುವ ವಿಚಾರದಲ್ಲಿದೆ ಎಂದು ತಿಳಿದುಬಂದಿದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!