ಪ್ರಾಣಶಕ್ತಿ (ಚೇತನಾ) ವಹನ ವ್ಯೂಹದಲ್ಲಿನ ಅಡಚಣೆಗಳಿಂದಾಗುವ ರೋಗಗಳಿಗೆ ಉಪಾಯ (೨ ಖಂಡ)

ಶರೀರದ ಪ್ರಾಣಶಕ್ತಿ (ಚೇತನಾ) ವಹನ ವ್ಯೂಹದಲ್ಲಿ ಅಡ್ಡಿ ಉಂಟಾದಾಗ ಶಾರೀರಿಕ ಮತ್ತು ಮಾನಸಿಕ ರೋಗಗಳು ಉಂಟಾಗುತ್ತವೆ. ಆ ಅಡಚಣೆಗಳನ್ನು ಸ್ವತಃ ಹುಡುಕಿ ದೂರಗೊಳಿಸುವ ನೂತನ ಉಪಾಯವನ್ನು ಈ ಗ್ರಂಥದಲ್ಲಿ ಹೇಳಲಾಗಿದೆ. ಇದರ ಆಧಾರದಲ್ಲಿ ಸ್ವತಃ ತಮಗೆ ಉಪಾಯ ಮಾಡಿಕೊಳ್ಳಿ ಮತ್ತು ರೋಗಮುಕ್ತರಾಗಿ !
ಆಪತ್ಕಾಲೀನ ಗ್ರಂಥ ಮಾಲಿಕೆಯಲ್ಲಿನ ಇತರ ಗ್ರಂಥಗಳು
- ಆಪತ್ಕಾಲವು ಸಹನೀಯವಾಗಲು ಮಾನಸಿಕ ಮತ್ತು ಆಧ್ಯಾತ್ಮಿಕ ಸ್ತರಗಳಲ್ಲಿ ಸಿದ್ಧತೆ ಮಾಡಿ !
- ಆಪತ್ಕಾಲದಲ್ಲಿ ಜೀವಂತವಾಗಿರಲು ದೈನಂದಿನ ಸ್ತರದಲ್ಲಿ ಸಿದ್ಧತೆ ಮಾಡಿ !
- ನಾಮಜಪಗಳಿಂದ ದೂರವಾಗುವ ರೋಗಗಳು
ಸನಾತನದ ಗ್ರಂಥ ಮತ್ತು ಉತ್ಪಾದನೆಯನ್ನು ‘ಆಲ್ಲೈನ್ ಖರೀದಿಗಾಗಿ SanatanShop.com
ಸಂಪರ್ಕ : 9342599299
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !