ಬಾಂಗ್ಲಾದೇಶೀ ಒಳನುಸುಳುವವರನ್ನು ಯಾವಾಗ ದೇಶದಿಂದ ಹೊರಹಾಕಲಾಗುವುದು ?

ಬೆಂಗಳೂರು – ಇಲ್ಲಿ ಓರ್ವ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅಸಭ್ಯ ಕೃತ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಮತ್ತು ಐವರು ಬಾಂಗ್ಲಾದೇಶದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಅತ್ಯಾಚಾರದ ವಿಡಿಯೋವನ್ನು ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು. ಸಂತ್ರಸ್ತೆಯು ಬಾಂಗ್ಲಾದೇಶದವಳಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಮಾಡಿ ನಂತರ ಆಕೆಯನ್ನು ವೇಶ್ಯಾವಾಟಿಕೆಗಾಗಿ ಮಾರಾಟ ಮಾಡುವವರಿದ್ದರು, ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋ ಬಿಡುಗಡೆಯಾದ ನಂತರ ಕೇಂದ್ರ ಸಚಿವ ಕಿರಣ ರಿಜಿಜು ಆರೋಪಿಗಳನ್ನು ಬಂಧಿಸುವಂತೆ ಕರೆ ನೀಡಿದ್ದರು.
ಬೆಂಗಳೂರಲ್ಲಿ ಬಾಂಗ್ಲಾ ಯುವತಿ ರೇಪ್, ಐವರು ವಿಕೃತ ಕಾಮಿಗಳ ಬಂಧನ#Bengaluru https://t.co/DuqIlHuVkT
— oneindiakannada (@OneindiaKannada) May 27, 2021
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಕಲಬುರಗಿಯಲ್ಲಿ ಜೈಲಿನ ಗೋಡೆ ಜಿಗಿದು ೩ ಕೈದಿಗಳು ಪರಾರಿ!
ಚಿಕ್ಕಬಳ್ಳಾಪುರದಿಂದ ಇಬ್ಬರು ಪಾಕಿಸ್ತಾನಿ ನುಸುಳುಕೋರರ ಬಂಧನ
ದೌಸಾ (ರಾಜಸ್ಥಾನ) ದಲ್ಲಿ ಹಿಂದೂ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: 3 ಮುಸ್ಲಿಮರ ಬಂಧನ : Hindu Women Raped