ಭಯೋತ್ಪಾದಕರನ್ನು ‘ಹುತಾತ್ಮರು’ ಎಂದು ಕರೆಯುವವರ ವಿರುದ್ಧ ಅಪರಾಧ ದಾಖಲಿಸುವ ಮೂಲಕ ಕ್ರಮ ಕೈಗೊಳ್ಳಬೇಕು !

ನವ ದೆಹಲಿ – ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಇವರು ತಮ್ಮ ‘ಇನ್ಸ್ಟಾಗ್ರಾಮ್’ ಈ ಸಾಮಾಜಿಕ ಮಾಧ್ಯಮದಲ್ಲಿ ಖಲಿಸ್ತಾನಿ ಭಯೋತ್ಪಾದಕ ಜರ್ನಲ್ ಸಿಂಗ್ ಭಿಂದ್ರನವಾಲೆಯ ಮೃತ್ಯುದಿನದ ನಿಮಿತ್ತ ಶ್ರದ್ಧಾಂಜಲಿಯನ್ನು ಅರ್ಪಿಸುತ್ತಾ ಆತನನ್ನು ‘ಹುತಾತ್ಮ’ ಎಂದು ಕರೆದಿದ್ದಾರೆ. ಇದರಿಂದಾಗಿ ಹರ್ಭಜನ್ ಸಿಂಗ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಟೀಕಿಸಲಾಗುತ್ತಿದೆ. ಈ ಬಗ್ಗೆ ಹರ್ಭಜನ್ ಸಿಂಗ ಯಾವುದೇ ಪ್ರತಿಕ್ರಿಯಿಸಲಿಲ್ಲ. ಮೇಲಿನ `ಪೋಸ್ಟ್’ ಅನ್ನು ಪ್ರಸಾರ ಮಾಡುವಾಗ, ಹರ್ಭಜನ್ ಸಿಂಗರು ‘ಅಭಿಮಾನದಿಂದ ಜೀವಿಸಿ ಮತ್ತು ಧರ್ಮಕ್ಕಾಗಿ ಪ್ರಾಣ ನೀಡಿ’ ಎಂದು ‘ಸ್ಟೇಟಸ್’ ಹಾಕಿದ್ದರು.
Harbhajan Singh dubs Khalistani terrorist Bhindranwale ‘martyr’; draws massive flak https://t.co/oWThvLUJno
— Republic (@republic) June 7, 2021
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ಪಾಕಿಸ್ತಾನ: ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರ ಸಂಶಯಾಸ್ಪದ ಸಾವು
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast