೮ ಪೊಲೀಸರ ಅಮಾನತು !
ಇಂತಹ ಪೊಲೀಸರಿಗೆ ಗಲ್ಲುಶಿಕ್ಷೆ ವಿಧಿಸಬೇಕು !

ಮಡಿಕೇರಿ – ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಪೊಲೀಸರ ಥಳಿತದಿಂದ ರಾಯ್ ಡಿಸೋಜ಼ (ವಯಸ್ಸು ೫೦) ಈ ಮನೋರೋಗಿಯು ಮೃತಪಟ್ಟಿದ್ದಾರೆ. ಈ ಪ್ರಕರಣದಲ್ಲಿ ೮ ಪೊಲೀಸರನ್ನು ಕೂಡಲೇ ಅಮಾನತುಗೊಳಿಸುವಂತೆ ದಕ್ಷಿಣ ಪೊಲೀಸ್ ಅಧಿಕಾರಿ ಪ್ರವೀಣ ಮಧುಕರ ಪವಾರರು ಆದೇಶಿಸಿದ್ದಾರೆ.
A 50-year-old mentally unstable man in this city was beaten to death, allegedly by policemen, for violating lockdown norms last week, following which eight of them have been suspended, a senior police officer said on Sunday. https://t.co/0dIMVjLkoh
— Deccan Herald (@DeccanHerald) June 13, 2021
ಜೂನ್ ೯ ರ ರಾತ್ರಿಯಂದು, ರಾಯ ಡಿಸೋಜ಼ ಕೈಯಲ್ಲಿ ಖಡ್ಗವನ್ನು ಹಿಡಿದು ರಸ್ತೆಯಲ್ಲಿ ಓಡಾಡುತ್ತಿದ್ದರು. ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು, ಪೊಲೀಸ್ ಠಾಣೆಗೆ ಕರೆತಂದರು. ಆತನನ್ನು ಥಳಿಸಿದರು ಈ ಘಟನೆಯಲ್ಲಿ ಗಾಯಗೊಂಡ ರಾಯ, ಜೂನ್ ೧೨ ರಂದು ಸಾವನ್ನಪ್ಪಿದರು. ರಾಯ್ ಅವರ ಕುಟುಂಬ, ಕ್ರೈಸ್ತ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತೀವ್ರವಾಗಿ ವಿರೋಧಿಸಿ ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಪ್ರಕರಣವನ್ನು ರಾಜ್ಯ ಅಪರಾಧ ತನಿಖಾ ಇಲಾಖೆಗೆ ಹಸ್ತಾಂತರಿಸಲಾಗಿದೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath