
ಬಿಲಾಸಪುರ (ಛತ್ತೀಸ್ಗಡ) – ಎಫ್.ಐ.ಆರ್. ದಾಖಲಿಸುವ ಮೊದಲು ಪೊಲೀಸರು ಯಾರನ್ನೂ ವಿಚಾರಣೆಗೆ ಕರೆಸಲು ಸಾಧ್ಯವಿಲ್ಲ ಎಂದು ಛತ್ತೀಸ್ಗಡ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ಬಿಲಾಸಪುರ ಜಿಲ್ಲೆಯ ಸರಕಂಡಾ ಪೊಲೀಸ್ ಠಾಣೆಯಲ್ಲಿ ‘ಛತ್ತೀಸಗಡ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಬೋರ್ಡ್’ನ ನಿರ್ದೇಶಕ ರಾಜೇಶ್ವರ ಶರ್ಮಾ ಅವರು ನೀಡಿದ ದೂರಿನ ವಿಚಾರಣೆಯ ವೇಳೆ ನ್ಯಾಯಾಲಯವು ಈ ತೀರ್ಪು ನೀಡಿತು.
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಕಲಬುರಗಿಯಲ್ಲಿ ಜೈಲಿನ ಗೋಡೆ ಜಿಗಿದು ೩ ಕೈದಿಗಳು ಪರಾರಿ!
ಚಿಕ್ಕಬಳ್ಳಾಪುರದಿಂದ ಇಬ್ಬರು ಪಾಕಿಸ್ತಾನಿ ನುಸುಳುಕೋರರ ಬಂಧನ
ಬದರಿನಾಥ ಧಾಮದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಒಬ್ಬನ ಬಂಧನ