ಇಂತಹ ಮತಾಂಧರಿಗೆ ಶರಿಯತ್ ಕಾನೂನಿನ ಪ್ರಕಾರ ಕೈಕಾಲುಗಳನ್ನು ಮುರಿಯುವ ಮೂಲಕ ಅಥವಾ ನಡುರಸ್ತೆಯಲ್ಲಿ ಕಟ್ಟಿ ಆತನ ಮೇಲೆ ಕಲ್ಲುಗಳನ್ನು ಎಸೆಯುವ ಶಿಕ್ಷೆ ನೀಡಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡಬೇಡಿ !

ವಲಸಾಡ (ಗುಜರಾತ್) – ಇಲ್ಲಿಯ ೧೯ ವರ್ಷದ ಜೈನ ಧರ್ಮೀಯ ಯುವತಿಯನ್ನು ಪ್ರೀತಿಯ ಜಾಲದಲ್ಲಿ ಸಿಲುಕಿಸಿ ನಂತರ ಅಪಹರಿಸಿ ಆಕೆಯನ್ನು ಲೈಂಗಿಕವಾಗಿ ಶೋಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಮ್ರಾನ್ ಅನ್ಸಾರಿಯನ್ನು ಬಂಧಿಸಿದ್ದಾರೆ. ಅನ್ಸಾರಿ ವಿವಾಹಿತನಾಗಿದ್ದಾನೆ. ಗುಜರಾತನಲ್ಲಿ ಜಾರಿಗೆ ಬಂದ ಧರ್ಮ ಸ್ವಾತಂತ್ರ್ಯ ಕಾಯ್ದೆಯಡಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಅನ್ಸಾರಿ ಇವನು ಬಂಗಾಲ ಮೂಲದವನಾಗಿದ್ದಾನೆ. ಅನ್ಸಾರಿಯು ಯುವತಿಯನ್ನು ಅಜ್ಮೀರನ ದರ್ಗಾಗೆ ಕರೆದೊಯ್ದು ಕುತ್ತಿಗೆಗೆ ತಾವಿಜನ್ನೂ ಕಟ್ಟಿದ್ದನು.
Gujarat: Police books one Imran Ansari under anti-conversion law for abduction, forced marriage and rape of a Jain girl https://t.co/pfhDyfcv62
— OpIndia.com (@OpIndia_com) June 22, 2021
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ